12 August 2026
Advertisement

Author: Prashanth Angadi

ರಾಜ್ಯ

ಮದುವೆ ಮುಗಿಸಿ ವಾಪಸ್‌ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಒಂದೇ ಕುಟುಂಬದ 6 ಜನ ಸಾವು

ಬೆಳಗಾವಿ:  ಮದುವೆ ಮುಗಿಸಿ ವಾಪಸ್‌ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಒಂದೇ ಕುಟುಂಬದ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆದಿದೆ. ಶಾರುಖ್ ಪೆಂಡಾರಿ ( 30…

ರಾಜ್ಯ

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…

ರಾಜ್ಯ

2024ರ ಲೋಕಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗ ವಕ್ತಾರರು, ಶ್ರೀಮತಿ ಲಕ್ಷ್ಮೀ ಕೆ. ನಾಗಣ್ಣವರ ಹೇಳಿದರು

50 ವರ್ಷಗಳಿಂದ ಲೋಕಸಭಾ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಿರುವುದಿಲ್ಲ. ಕಳೆದವಿಧಾನ ಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜಿಲ್ಲೆ ಅಂತಾ ವಿಕೇಂದ್ರಿಕರಣ ಮಾಡಿಸೀಟಗಳನ್ನು ಹಂಚಿಕೆ ಮಾಡಿದ್ದರು. ಆ ಸಂದರ್ಭದಲ್ಲಿ ಚಿಕ್ಕೋಡಿ ಭಾಗದವರಿಗೆ…

ರಾಜ್ಯ

ಕಳೇದ 80 ಕ್ಕೂ ಅಧಿಕ ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳಲ್ಲಿ ಅರಣ್ಯ ಇಲಾಖೆುಂದ ಏಕಾಏಕಿ ಸಸಿ ನೆಡಲು ಜೆಸಿಬಿ ಮೂಲಕ ಗುಂಡಿ ತೋಡಲು ಮುಂದಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ರೈತರ ಮಧ್ಯೆ ವಾಗ್ವಾದಕ್ಕೆ ಕಾರಣವಾದ ಘಟನೆ ಹಳೇ ತೋರಗಲ್ಲ ತಾಂಡಾದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಹಳೇ ತೋರಗಲ್ಲ ತಾಂಡಾದಲ್ಲಿ ಸುಮಾರು 80 ವರ್ಷಗಳಿಂದ ಸುಮಾರು 60 ಕುಟುಂಬಗಳು ವಾಸವಾಗಿವೆ. ಅದರಲ್ಲಿ ಸುಮಾರು22 ಕುಟುಂಬಗಳು 3 ರಿಂದ ನಾಲ್ಕು ಏಕರೆಯಂತೆ ತಮ್ಮ ಉಪಜೀವನಕ್ಕಾಗಿ ಅರಣ್ಯ ಇಲಾಖೆಯ ಭೂಮಿಯಲ್ಲಿ…

ರಾಜ್ಯ

ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ 4 ಮಕ್ಕಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು

ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳುಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯನಿರ್ಮಾಣವಾಗಿದ್ದು ಇಲ್ಲಿ…

ರಾಜ್ಯ

ಕಾನಿಪ ಧ್ವನಿ ಹೋರಾಟಕ್ಕೆ ಜಯದ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಪುತ್ತಳಿಗೆ ಮಾಲಾರ್ಪಣೆ

ಕಿತ್ತೂರು ರಾಣಿ ಚೆನ್ನಮ್ಮ ನವರ ಐಕ್ಯವಾದಂತ ಸ್ಥಳ ಬೈಲಹೊಂಗಲವಾದ ಹಿನ್ನೆಲೆ ಹಾಗೂ ನಮ್ಮ ಧ್ವನಿಯ ಹೋರಾಟ ಪ್ರಾರಂಭವಾಗಿದ್ದು ಈ ಅಮ್ಮನ ಸಮಾಧಿ ಪವಿತ್ರ ಸ್ಥಳದಿಂದ ನಮಗೆ ಪ್ರಥಮ ಜಯವೆನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ಓಡಾಡಲು…

ರಾಜ್ಯ

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ಪಟ್ಟಣದ ತಾ. ಪಂ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆುತು.

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಜರಗಿತ್ತು. ಈ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ ಸುರೇಶ…

ರಾಜ್ಯ

 ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ರೂ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ‌ ಬೆಟ್ಟದಷ್ಟು ನಿರೀಕ್ಷೆ ಹೊಂದಿದ್ದ ಬೆಳಗಾವಿ ಜನರಿಗೆ ಯಾವುದೇ ನಿರಾಶೆಯಾಗದ ರೀತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಹು ನಿರೀಕ್ಷಿತ ಬೆಳಗಾವಿ ನಗರದಲ್ಲಿ ಫ್ಲೈ ಓವರ್…

ರಾಜ್ಯ

ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಬೆಳಗಾವಿ : ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ…

ರಾಜ್ಯ

ಬೆಳಗಾವಿ ನಗರದ ಖಡೇ ಬಜಾರಿನಲ್ಲಿ ಗ್ಯಾಸ ಸಿಲಿಂಡರ್ ಸ್ಪೋಟ ಯಾವುದೇ ಪ್ರಾಣ ಹಾನಿ ಇಲ್ಲ.

ಬೆಳಗಾವಿ : ಗ್ಯಾಸ ಅಂಗಡಿಯಲ್ಲಿ ಸುಮಾರು 7 ಗ್ಯಾಸ ಸ್ಪೋಟಗೊಂಡು ಬೆಂಕಿ ಅವಗಡ ಸಂಭವಿಸಿದ ಘಟನೆ ನಗರದ ಖಡೇ ಬಜಾರಿನಲ್ಲಿ ನಡೆದಿದೆ. ಖಡೇ ಬಜಾರದ ಬಳಿ ಇರುವ ಪೈ ಶೋರೂಮ್ ಪಕ್ಕದಲ್ಲಿರುವ ಅಂಗಡಿಯಲ್ಲಿ ಈ ಘಟನೆ…