“ಅಕ್ಕ ಪಡೆ” ರಕ್ಷಣಾತ್ಮಕ ಅಣುಕು ಪ್ರದರ್ಶನ : ಅಕ್ಕ ಪಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ
ಬೆಳಗಾವಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷವಾಗಿ ರಚಿಸಿರುವ “ಅಕ್ಕ ಪಡೆ”ಗೆ ನಗರ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಸಿರು ನಿಶಾನೆ ತೋರಿಸುವ…
