12 August 2026
Advertisement

Author: Prashanth Angadi

ರಾಜ್ಯ

ಹಿರಿಯ ಐಎಎಸ್ ಅಧಿಕಾರಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ…

ರಾಜ್ಯ

ನಾಲ್ಕನೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಹಸಿಗುಸಿನ ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದುಕವಿ ಆರೋಗ್ಯ ಕೇಂದ್ರದಲ್ಲಿ ದಿನಾಂಕ 23.11.2025ರಂದು ಹಿರೇಮೂಲಂಗಿ ಗ್ರಾಮದಅಶ್ವಿನಿ ಹನುಮಂತ್ ಹಳಕಟ್ಟಿ ವಯಸ್ಸು 28 ಹೆರಿಗೆಗಾಗಿ ಮುದುಕವಿ ಆರೋಗ್ಯ ಕೇಂದ್ರಕ್ಕೆ ಸಾಯಂಕಾಲ 6.15ರ ವೇಳೆಗೆ ದಾಖಲಾಗಿ 6.55ಸಮಯಕ್ಕೆ…

ರಾಜ್ಯ

ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಬಾಲಕರ ವಿದ್ಯಾರ್ಥಿ ನಿಲಯ ಸವದತ್ತಿಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಪೋಷಕರು ಮತ್ತು ಹಿರಿಯ…

ರಾಜ್ಯ

ರಾಮದುರ್ಗ ಪಟ್ಟಣದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಭಾಷಾ ಸೌಹಾರ್ದತಾ ದಿನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಾಹಿತಿ ಡಾ.ರಾಜು ಕಂಬಾರ ಮಾತನಾಡಿದರು.

ಮಾತೃಭಾಷೆಯೊಂದಿಗೆ ಎಲ್ಲ ಭಾಷೆಗಳನ್ನು ಗೌರವಿಸಿ – ಡಾ.ರಾಜು ಕಂಬಾರ ರಾಮದುರ್ಗ: ಭಾಷೆ ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಪಡಿಸುವುದಕ್ಕೆ ಅತ್ಯಂತ ಅವಶ್ಯಕವಾಗಿರುವ ಒಂದು ಮಾಧ್ಯಮವಾಗಿದ್ದು, ಮಾತೃಭಾಷೆಯೊಂದಿಗೆ ಇತರ ಭಾಷೆಗಳನ್ನು ಗೌರವಿಸಬೇಕೆಂದು ಸಾಹಿತಿ, ಕನ್ನಡ ಉಪನ್ಯಾಸಕ ಡಾ.…

ರಾಜ್ಯ

ಹಸು ಮಾರಿ ₹32,340 ಶುಲ್ಕ ಪಾವತಿ I 16,370 ಪುಟ ಸಂಗ್ರಹ ಎತ್ತಿನ ಬಂಡಿಯಲ್ಲಿ ಆರ್‌ಟಿಐ ದಾಖಲೆ!

ಅರಕಲಗೂಡು ತಾಲೂಕಿನ ಬಸವನಹಳ್ಳಿ ಕೊಪ್ಪಲು ಗ್ರಾಮದ ವ್ಯಕ್ತಿಯೊಬ್ಬ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಕಡತಗಳನ್ನು ಎತ್ತಿನ ಬಂಡಿ ಯಲ್ಲಿ ತುಂಬಿಕೊಂಡು ಕೊಂಡೊಯ್ದ ಅಪರೂಪದ ಪ್ರಸಂಗ ಬುಧವಾರ ಕಾಳೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಬಸವನಹಳ್ಳಿ…

ರಾಜ್ಯ

ಸರ್ಕಾರಿ ಪ್ರೌಢಶಾಲೆ ಕಗಧಾಳದಲ್ಲಿ ಹಮ್ಮಿಕೊಂಡ ಮುನವಳ್ಳಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ -ಕಲೋತ್ಸವ ಕಾರ್ಯಕ್ರಮ

ಮಕ್ಕಳಲ್ಲಿರುವ ಪ್ರತಿಭೆ, ಕಲೆ , ಸಾಹಿತ್ಯಿಕ ಕೌಶಲ್ಯಗಳನ್ನು ಪ್ರದರ್ಶಿಸಲು “ಪ್ರತಿಭಾ ಕಾರಂಜಿ -ಕಲೋತ್ಸವ “ಕಾರ್ಯಕ್ರಮವು ಒಂದು ಉತ್ತಮ ವೇದಿಕೆಯಾಗಿದ್ದು,ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ ಎ ಖಾಜಿ ರವರು ಕರೆನೀಡಿದರು.…

ರಾಜ್ಯ

ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ಅಳವಡಿಸಿಕೊಂಡು, ಅದಕ್ಕೆ ನಾವೇಲ್ಲರೂ ವರ್ಗಾವಣೆ ಆಗಬೇಕು: ಕೇಂದ್ರ ಸರಕಾರದ ಪಿಂಚಣಿ ಇಲಾಖೆಯ ಅಧೀನ ಕಾರ್ಯದರ್ಶಿ ದೀಪಕ ಗುಪ್ತ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ಡಿಜಿಟಲ್ ಇಂಡಿಯಾಗೆ ನಾವೆಲ್ಲರೂ ವರ್ಗಾವಣೆ ಆಗಬೇಕು. ನಮ್ಮ ದಿನನಿತ್ಯದ ವ್ಯವಹಾರದಲ್ಲಿ ಡಿಜಿಟಲ್ ಇಂಡಿಯಾ ತೊಡಗಿಸಿಕೊಂಡಾಗ ಮಾತ್ರ ಅದರ ಕನಸು ನನಸಾಗುತ್ತದೆ ಎಂದು ಭಾರತ ಸರ್ಕಾರದ ಪಿಂಚಣಿ…

ರಾಜ್ಯ

ಬೆಳಗಾವಿ ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆಅಧಿಕಾರಿಗಳಿಗೆ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ವಹಿಸಿ ಅವರು ಮಾತನಾಡಿದರು. ಡಿಸೆಂಬರ‌್ 8 ರಿಂದ 19 ರ ವರೆಗೆ…

ರಾಜ್ಯ

ರಾಮದುರ್ಗ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಜಯನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ…

ರಾಜ್ಯ

ಪ್ರೆಸ್ ಕ್ಲಬ್ ಹಾಗೂ ವಿಜಯ ಸೇನೆ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರೆಸ್ ಕ್ಲಬ್ ರಾಮದುರ್ಗ ಹಾಗೂ ವಿಜಯ ಸೇನಾ ಸಮಿತಿ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ…