12 August 2026
Advertisement

Author: Prashanth Angadi

ರಾಜ್ಯ

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.

ಮತದಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಚಾಲನೆ ನೀಡಿದರು.ಬಾಗಲಕೋಟ ಜಿಲ್ಲೆಯ ನಾಯನೆಗಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅನಿಲ ನೀಲನಾಯಕ ಇವರು ನರೇಗಾ ಕೂಲಿಕಾರ್ಮಿಕರಿಗೆ ಮತದಾನ ಕುರಿತು…

ರಾಜ್ಯ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.‌…

ರಾಜ್ಯ

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ

ಬೆಳಗಾವಿ ಕಿಲ್ಲಾ ಕೋಟೆಯ ದುರ್ಗಾದೇವಿ ಮಂದಿರದ ಆವರಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ…

ರಾಜ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16,05,600ಹಣವನ್ನ ಚುಣಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಗವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದ ಚುಣಾವಣಾ ಅಧಿಕಾರಿಗಳು ಬೆಳಗಾವಿ: ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಕಾಗವಾಡ -ಮಿರಜ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ದಾಖಲೆ ಇಲ್ಲದೆ ka 23p 1445 ಸುಜುಕಿ…

ರಾಜ್ಯ

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ…

ರಾಜ್ಯ

ಲೋಕಸಭಾ ಚುನಾವಣೆ ಅಂಗವಾಗಿಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ

ರಾಮದುರ್ಗ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಮೋರ್ಚಾ ಘಟಕದ ಮುಖಂಡರ ಸಭೆ ನಡೆಸಲಾಯಿತು.ಮಾನ್ಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವುದರ ಮೂಲಕ ನಮ್ಮ…

ರಾಜ್ಯ

ಪೆಗ್ ಅಂದ್ರೆ ಶೆರೆ ಅಂತಾ ಯಾಕೆತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಎಂದು ಮಾಜಿಶಾಸಕ ಸಂಜಯ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಹಿಂಡಲಗಾದಲ್ಲಿ ಮಾಡಿದ ಭಾಷಣದಲ್ಲಿ ಹೆಬ್ಬಾಳಕರ್ ಅವರಿಗೆ ನಿಜವಾಗಿಯೂ ಹಿಂದುತ್ವದ ಬಗ್ಗೆ ಕಾಳಜಿ ಇದ್ದಲ್ಲಿ ಅವರು ಗೋ ಹತ್ಯೆ ನಿಷೇಧ ಕಾನೂನು,ಮತಾಂದರ ಕಾಯ್ದೆಗೆ ಸಪೋರ್ಟ್ ಮಾಡಲಿ ಎಂದು ಮಾತಾಡಿದ್ದೇನೆ.ಅವರ ಬಗ್ಗೆ ಹಗುರವಾಗಿ ಮಾತಾಡಿಲ್ಲ.ಒಂದು…

ರಾಜ್ಯ

ಮಾಜಿ ಶಾಸಕ ಸಂಜಯ್ ಪಾಟೀಲ ‌ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು

ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮಹಿಳೆಯರನ್ನು ನಾನು…

ರಾಜ್ಯ

ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ಮಾತನಾಡಿದರು.

ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿರುವ ಆರಿಬೆಂಚಿ ಪಾರ್ಮ ಹೌಸ್‌ನಲ್ಲಿ ಬಿಜೆಪಿ ಮುಖಂಡ ಚಿಕ್ಕರೇವಣ್ಣ ನೇತೃತ್ವದಲ್ಲಿ ಏರ್ಪಡಿಸಿದ ಬಿಜೆಪಿ ಕಾರ್ಯಕರ್ತರ ಮತ್ತು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಕ್ಕಾಗಿ ದುಡಿಯುವ…

ರಾಜ್ಯ

ಬಿಜೆಪಿ ಕಾರ್ಯಕರ್ತರ ಸಮಾವೇಶ

ಬೆಳಗಾವಿ ನಗರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶೀಸಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿದ ಇವರು‌ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಲಿಯಾಗಿ ಜನ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಚುನಾವಣೆ…