12 August 2026
Advertisement

Author: Prashanth Angadi

ರಾಜ್ಯ

ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ನಿರಂತರ ಬಳಕೆಗೆ ಆದ್ಯತೆ ನೀಡಬೇಕು: ಡಾ. ಪುರುಷೋತ್ತಮ ಬಿಳಿಮಲೆ

ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ…

ರಾಜ್ಯ

ಕನ್ನಡ ಅನುಷ್ಠಾನ: ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆವಹಿಸಿ ಅವರು ಮಾತನಾಡಿದರು.ಕರ್ನಾಟಕ ಇತ್ತೀಚಿಗೆ…

ರಾಜ್ಯ

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದರು

ರಾಮದುರ್ಗ, ಕೇಂದ್ರ ಸರಕಾರ ಹಿಂದಿರುವ 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ದುಡಿಯುವ ಜನರನ್ನು ಗುಲಾಮಗಿರಿಗೆ ತಳ್ಳುತ್ತಿರುವ ನೀತಿಯನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ…

ರಾಜ್ಯ

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು…

ರಾಜ್ಯ

ಸರಸ್ವತಪುರ ಸರಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ.

ಧಾರವಾಡ ನಗರದ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ.9 ಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ದಿಢೀರ್ ಭೇಟಿ ನೀಡಿ, ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ, ಶಾಲೆ ಕಟ್ಟಡ ಪರಿಶೀಲಿಸಿದರು.…

ರಾಜ್ಯ

ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಬೆಳಗಾವಿ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು…

ರಾಜ್ಯ

ಬೈಲಹೊಂಗಲ ನೂತನ (AC) ಉಪ ವಿಭಾಗಾಧಿಕಾರಿಯಾಗಿ ಪ್ರವೀಣ್ ಜೈನ ಅವರು ಅಧಿಕಾರ ಸ್ವೀಕರಿಸಿದರು.

ಬೆಳಗಾವಿ ಜಿಲ್ಲೆ ಬೈಲಹೊಂಗಲ ಉಪ ವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಪ್ರವೀಣ ಜೈನ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆಗೊಂಡರು. ಬೆಳಗಾವಿ…

ರಾಜ್ಯ

ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿದೆ : ತಪ್ಪಿದ ಭಾರ ಅನಾಹುತ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಂಜುನಾಥ್ ಮೆಡಿಕಲ್ ಮುಂದೆ ಇರುವ ದಿವೈಡರ್ ಮಧ್ಯದಲ್ಲಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿದ್ದು ಬಸಿನ ಬಲಭಾಗದಲ್ಲಿ ಇರತಕ್ಕಂತಹ ತಗೂಡು ಸಂಪೂರ್ಣ ಜಕ್ಕನಗೊಂಡಿದೆ. ಸದ್ಯಕ್ಕೆ…

ರಾಜ್ಯ

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜಾಮಿಯಾ ಮಸ್ಜಿದ್ ಎದುರಿಗೆ ಜುಮ್ಮಾ ನಮಾಜ್ ನಂತರ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡಸಿದರು. ಈ ಸಂಧರ್ಭದಲ್ಲಿ ಮಾತನಾಡಿದ…

ರಾಜ್ಯ

ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮ ಪರಿಪಾಲಿಸಬೇಕು – ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ್ ಕುಮಾರ್

ನಗರದ ಭಾರತೀಯ ವಿದ್ಯಾಭವನದಲ್ಲಿ ವಕೀಲರ ವಾಹಿನಿ ಮೂಲಕ ಆಯೋಜಿಸಿದ್ದ “ಮಾಧ್ಯಮಗಳ ಸ್ವಾತಂತ್ರ್ಯ ಮತ್ತು ನಿರ್ಬಂಧ, ಸಮತೋಲನ ಕಾಯ್ದೆ” ಕುರಿತು ಜಸ್ಟೀಸ್ ಕೆ.ಆರ್. ಗೋಪಿ ವಲ್ಲಭ ಅಯ್ಯಂಗಾರ್ ಸ್ಮಾರಕ ಉಪನ್ಯಾಸ ನೀಡಿದ ಅವರು, ಮಾಧ್ಯಮ…