12 August 2026
Advertisement

Author: Prashanth Angadi

ರಾಜ್ಯ

ಎನ್.ಎಸ್.ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಸಂಯೋಜಿತಜನತಾ ಶಿಕ್ಷಣ ಪ್ರಸಾದಕ ಸಂಘದಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಮುನವಳ್ಳಿ.ಗ್ರಾಮ ಪಂಚಾಯತಿ ತಗ್ಗಿಹಾಳದತ್ತು ಗ್ರಾಮ ಜಕಬಾಳ ದಲ್ಲಿರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ…

ರಾಜ್ಯ

ಡಾ| ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿದರು.

ರಾಮದುರ್ಗ ಏ.5 ರಂದು ಡಾ| ಬಾಬು ಜಗಜೀವನ್‌ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಏ.14 ರಂದು ತಾಲೂಕಾಡಳಿತ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ರಾಮದುರ್ಗ…

ರಾಜ್ಯ

ಪ್ರತಿ 3 ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಎಸ್.ಸಿ., ಎಸ್.ಟಿ. ಸಮುದಾಯದ ಕುಂದುಕೊರತೆಗಳ ಸಭೆ ಜರುಗಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾ ಮಟ್ಟದಲ್ಲಿ ಜರುಗುವ ರೀತಿಯಲ್ಲಿ ಎಲ್ಲ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಕಂದಾಯ, ಪೋಲಿಸ್ , ಸಮಾಜ…

ರಾಜ್ಯ

ಸವದತ್ತಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ, ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಸಹಯೋಗದಲ್ಲಿ ಮಾರ್ಚ್ 18-2025 ರಂದು ನ್ಯಾಯವಾದಿಗಳ ಹೊಸ ಸಬಾಭವನದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.…

ರಾಜ್ಯ

ಕಿಟೆಲ್ ಕಲಾ ಮಹಾವಿದ್ಯಾಲಯಕ್ಕೆ ಉತ್ಕøಷ್ಟ ಎನ್.ಎಸ್.ಎಸ್. ಘಟಕ ಮತ್ತುಡಾ. ಸುರೇಶ ಬಿ. ನ್ಯಾಮತಿ ಅವರಿಗೆ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಪ್ರಧಾನ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ ಮತ್ತು ರಾಜ್ಯ ಎನ್.ಎಸ್.ಎಸ್. ಕೋಶದ ವತಿಯಿಂದ ಮಾರ್ಚ 17, 2025 ರಂದು ರಾಜಭವನದ ಗಾಜಿನಮನೆಯಲ್ಲಿ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. ಈ…

ರಾಜ್ಯ

ರಾಜ್ಯ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು ಗಂಗಾಧರ ಮಲ್ಲಿಕಾರ್ಜುನ್ ಕುರಬಗಟ್ಟಿ ಅವರಿಗೆ ಪ್ರಶಸ್ತಿಯನ್ನು ನೀಡಿದರು.

ಬೆಂಗಳೂರು ರಾಜ ಭವನದಲ್ಲಿ ನಡೆದ ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸನ್ 2022-23 ನೇ…

ರಾಜ್ಯ

ಅನಧಿಕೃತ ವಸತಿ ಶಾಲೆಗಳು ಬೇಸಿಗೆ ತರಬೇತಿ ಶಿಬಿರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ,: ಸಿದ್ದು ಪಟ್ಟೇದಾರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಹಲವು ಬೇಸಿಗೆ ತರಬೇತಿ ಶಿಬಿರಗಳು ಪಠ್ಯಕ್ರಮಕ್ಕೆ ಅನುಗುಣವಾಗಿ, ವಿಶೇಷವಾಗಿ 5ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ, ಸೈನಿಕ,ಆದರ್ಶ ವಿಶೇಷ ತರಬೇತಿ ಹೆಸರಿನಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಪ್ರಾರಂಭಿಸಿ, ಪ್ರವೇಶ…

ರಾಜ್ಯ

ಮಾಹಿತಿ ಹಕ್ಕು ಕೇಳಿದ ಪತ್ರಕರ್ತನಿಗೆ ಬೇದರಿಕೆ ಹಾಕಿದ ಪಿಡಿಓ

ಚಿತ್ತಾಪುರ ಮಾಹಿತಿ ಹಕ್ಕು ಕೇಳಿದ ಪತ್ರಕರ್ತನಿಗೆ ಗ್ರಾಮ ಪಂಚಾಯತ್ ಪಿಡಿಓ ಬೆದರಿಕೆ ಹಾಕಿದ ಘಟನೆ ಚಿತ್ತಾಪುರ ತಾಲೂಕಿನ ಅಳ್ಳೋಳ್ಳಿ ಗ್ರಾಮ ಪಂಚಾಯತಿಯಿಂದ ವರದಿಯಾಗಿದೆ. ಚಿತ್ತಾಪುರ ತಾಲೂಕು ಸಂಯುಕ್ತ ಕರ್ನಾಟಕ ಪತ್ರಕರ್ತ ನಾಗಯ್ಯ ಸ್ವಾಮಿ…

ರಾಜ್ಯ

ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ…

ರಾಜ್ಯ

ರಾಮದುರ್ಗ ಪುರಸಭೆಯ ಮಾದರಿ ಸ್ವಚ್ಛ ಘನ ತ್ಯಾಜ್ಯ ಸಂಸ್ಕರಣ ಘಟಕವಾಗಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರು ಗ್ರಾಮದ ಹೊರವಲಯದಲ್ಲಿ ರಾಮದುರ್ಗ ಪುರಸಭೆಯ ಮಾದರಿ ಸ್ವಚ್ಛ ಘನ ತ್ಯಾಜ್ಯ ಸಂಸ್ಕರಣ ಘಟಕವಾಗಿದ್ದು ಗೋಡೆಯ ಮೇಲೆ ಚಿತ್ರಗಳ ಅಲಂಕಾರ, ಉದ್ಯಾನವನ, ಎಲ್ಲಿ ನೋಡಿದರೂ ಸಸಿಗಳ ಆಕರ್ಷಣೆ…