ಸುರೇಬಾನ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.
ರಾಮದುರ್ಗ ತಾಲೂಕಿನ ಸುರೇಬಾನ ಪೋಲಿಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಸಿಪಿಐ ಐ ಆರ್ ಪಟ್ಟಣಶೆಟ್ಟಿ ಇವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಈಗಾಗಲೇ ನಾನು ಕಳೆದ ವರ್ಷ ಜವಾಬ್ದಾರಿ ಯುತವಾಗಿ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಲು ಬೇಕಾದ ಕ್ರಮಗಳನ್ನು ಹಾಗೂ ಸಹಕಾರವನ್ನು ನೀಡಿದ್ದೇವೆ ಹಾಗೆಯೇ ಈ ವರ್ಷ ಕೂಡ ನಗರದಲ್ಲಿ ಯಾವುದೇ ರೀತಿಯ ಗಲಭೆ ಆಗದಂತೆ ನೋಡಿಕೊಳ್ಳಬೇಕು ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಯಾವುದೇ ಅಹಿತಕರ…
