ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.
ಬೆಂಗಳೂರು, ಶೇ. 100ರಷ್ಟು ಫಲಿತಾಂಶಕ್ಕೆಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ.ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ ಘಟನೆ ಬೆಳಕಿಗೆ ಬಂದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನುರದ್ದುಪಡಿಸುವುದಾಗಿ ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.ಖಾಸಗಿ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನುಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವ ಕುತಂತ್ರ ನಡೆಸಿದಲ್ಲಿ ಶಾಲಾ ಮಾನ್ಯತೆ ಹಾಗೂ ಶಾಲಾ ಸಂಕೇತ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕಶಾಲಾ…
