ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್ಗೆ ಸೂಚನೆ!
ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಎಂಬ ವದಂತಿ ಹಿನ್ನೆಲೆ ಜನರ ಆತಂಕ ದೂರು ಮಾಡೋಕೆ ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಬ್ರ್ಯಾಂಡ್ಗಳ ಮೊಟ್ಟೆ ಟೆಸ್ಟ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಜೊತೆಗೆ ಕಳೆದ 6 ತಿಂಗಳ ಹಿಂದೆ ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ನಲ್ಲಿ ಮೊಟ್ಟೆ ಸೇಫ್ ಅಂತ ಕೂಡ ವರದಿ ಬಂದಿದೆ. ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗ್ತಿರೋ ವಿಚಾರ ಅಂದರೆ ಅದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಅನ್ನೋ ವಿಚಾರ….
