ಪರಭಾಷೆ ನಾಮಫಲಕ ಕಿತ್ತೊಗೆದು ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಆಕ್ರೋಶ
ಕಾಗವಾಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪರಭಾಷೆ ನಾಮಫಲಕ ಕಿತ್ತೊಗೆದು ಕನ್ನಡ ನಾಮಫಲಕ ಆಳವಡಿಸುವಂತೆಕಾಗವಾಡ ಪಟ್ಟಣದಲ್ಲಿ ಕರವೇ ಅಧ್ಯಕ್ಷ ಸಿದ್ದು ಒಡೆಯರ್ ನೇತೃತ್ವದಲ್ಲಿ ಕಾರ್ಯಕರ್ತರು ಸೇರಿದಂತೆ ಆಕ್ರೋಶ ವ್ಯಕ್ತಪಡಿಸಿದರು. ಕಾಗವಾಡ ಪಟ್ಟಣದಲ್ಲಿ ಮರಾಠಿ,ಆಂಗ್ಲ…
