ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯಗೊಳಿಸಲು ಫೆಬ್ರುವರಿ 28 ಗಡುವು…
ಬೆಳಗಾವಿಯಲ್ಲೂ ಶೇ.60ರಷ್ಟು ನಾಮಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸದಿದ್ದರೆ ಬೆಂಗಳೂರಿನಲ್ಲಿ ಆದ ಹೋರಾಟ ಬೆಳಗಾವಿಯಲ್ಲಿ ಮರುಕಳಿಸಲಿದೆ. ಬೆಂಗಳೂರಿಗೆ ಆದ ಗತಿ ಬೆಳಗಾವಿಗೂ ಆಗಲಿದೆ. ಫೆಬ್ರುವರಿ.28ರ ಬಳಿಕ 31 ಜಿಲ್ಲೆಗಳಲ್ಲೂ ಹೋರಾಟ ನಡೆಯಲಿದ್ದು, ಮತ್ತೆ ಜೈಲಿಗೆ ಹೋದರೂ…
