12 August 2026
Advertisement

Author: Prashanth Angadi

ರಾಜ್ಯ

ಸೇವಾಸಪ್ತಾಹದ ನಿಮಿತ್ತ ವೃಕ್ಷಾರೋಪನ ಕಾರ್ಯಕ್ರಮ

ವಿಶ್ವಹಿಂದೂ ಪರಿಷತ್ – ಬಜರಂಗದಳ ರಾಮದುರ್ಗ ಪ್ರಖಂಡದ ವತಿಯಿಂದ ಸೇವಾಸಪ್ತಾಹದ ನಿಮಿತ್ತವಾಗಿ ತಾಲೂಕಿನ ಎಲ್ಲ ಸಮಿತಿ ಕೇಂದ್ರಗಳಲ್ಲಿ ವೃಕ್ಷಾರೋಪನ ಕಾರ್ಯಕ್ರಮ ನೆರವೇರಿಸಲಾಯಿತು, ಈ ಭಾಗವಾಗಿ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸಸಿಗಳನ್ನು…

ರಾಜ್ಯ

ಸವದತ್ತಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 327 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 11-07-2026 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು. ರಾಷ್ಟ್ರೀಯ…

ರಾಜ್ಯ

ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂದೆ ಹಾಗೂ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.

ದ್ವಿಚಕ್ರ ವಾಹನ ಸವಾರರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ. ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಿ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸ್ವಯಂ ಚಾಲಿತವಾಗಿ ಆಟೋಮೆಟಿಕ್ ದಂಡ ದಾಖಲಾಗುವುದು ದಂಡಪಾವತಿಸಲು ನಿಮ್ಮ…

ರಾಜ್ಯ

ವಿಜ್ಞಾನ ವನಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಸುವರ್ಣಸೌಧದ ಆವರಣದಲ್ಲಿರುವ “ವಿಜ್ಞಾನ ವನ”ಕ್ಕೆ ಗುರುವಾರ ಭೇಟಿ ನೀಡಿದರು. ಮಕ್ಕಳು ಹಾಗೂ ಸಾರ್ವಜನಿಕರು ಆಟದೊಂದಿಗೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ…

ರಾಜ್ಯ

ಕುಡಿಯುವ‌ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ

ಬೆಳಗಾವಿ, ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ‌ ಸಮಸ್ಯೆ ಎದುರಾಗಿದ್ದು, ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ…

ರಾಜ್ಯ

ಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮ‌ಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ…

ರಾಜ್ಯ

ಶ್ವಾಸ ಯೋಗ ಕೇಂದ್ರದಿಂದ ಮಹಾಯೋಗಿ ಐಸ್‌ಮ್ಯಾನ್ ವಿಮ್ ಹಾಫ್ ಅವರಿಗೆ ಯೋಗರತ್ನ ಪ್ರಶಸ್ತಿ–2026 ಪ್ರದಾನ

ಬೆಂಗಳೂರು | 5 ಜುಲೈ 2026 — ಮಾನವ ಕಲ್ಯಾಣ, ಉಸಿರಾಟ ಜಾಗೃತಿ, ಮಾನಸಿಕ-ದೈಹಿಕ ಸಹಿಷ್ಣುತೆ ಹಾಗೂ ಯೋಗಪ್ರೇರಿತ ಜೀವನಶೈಲಿಯ ಜಾಗತಿಕ ಪ್ರಸಾರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಗೌರವಿಸಿ, ಶ್ವಾಸ ಯೋಗ ಕೇಂದ್ರವು…

ರಾಜ್ಯ

ಬೆಳಗಾವಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್

ಬೆಳಗಾವಿ, : ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗವಾಇ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ…

ರಾಜ್ಯ

ಕಿತ್ತೂರ ರಸ್ತೆಯ ಬಸವಣಕಟ್ಟೆ ಸೇತುವೆ ಬಳಿ ನವಜಾತ ಶಿಶು ಬಿಟ್ಟು ಹೋದ ಘಟನೆ ನಡೆದಿದೆ !

ಸಮಯಕ್ಕೆ ಸರಿಯಾಗಿ ಶಿಶುವಿನ ಅಳುವಿನ ಶಬ್ದವನ್ನು ಗಮನಿಸಿ ರಕ್ಷಣೆ ಮಾಡಿದ ಕಿತ್ತೂರಿನ ಗ್ರಾಮಸ್ಥರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ನರಗುಂದ ರಸ್ತೆಯ ಬಸವಣಕಟ್ಟೆ…

ರಾಜ್ಯ

ವಿಕಸಿತ ಭಾರತ – ಜಿ ರಾಮ್ ಜಿ (VB-G RAM G) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ :ಇಒ ಮಹಮ್ಮದ್ ಇಜಾನ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕಾ ಮಿಷನ್’ ಯೋಜನೆಯಡಿ ಗ್ರಾಮೀಣ ಭಾಗದ ಶ್ರಮಿಕರಿಗೆ ಮತ್ತಷ್ಟು ಆರ್ಥಿಕ ಭದ್ರತೆ ನೀಡುವ ನಿಟ್ಟಿನಲ್ಲಿ, ವಾರ್ಷಿಕ ಉದ್ಯೋಗದ ಮಾನವ ದಿನಗಳ ಸಂಖ್ಯೆಯನ್ನು…