ಮೊಬೈಲ್‌ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. : ರವಿ ಭಜಂತ್ರಿ
ಬೆಳಗಾವಿ, ಮೇ 24: “ಮೊಬೈಲ್‌ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. ಈ ವಯಸ್ಸಿನಲ್ಲಿ ಉತ್ತಮ ಆಹಾರ, ಸಮರ್ಪಕ ನಿದ್ರೆ ಮತ್ತು ಓದಿನತ್ತ ಗಮನ ಹರಿಸುವುದು ಅತ್ಯಗತ್ಯ. ವಿಶೇಷವಾಗಿ ಬೆಳಗಿನ ಓದು ಮನಸ್ಸಿನಲ್ಲಿ ಗಾಢವಾಗಿ ಉಳಿಯುತ್ತದೆ. ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣಕ್ಕೆ ಜ್ಞಾನ ಅಗತ್ಯ,” ಎಂದು ಬೆಳಗಾವಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಭಜಂತ್ರಿ ಹೇಳಿದರು. ಬೆಳಗಾವಿಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ಮಹಾಂತೇಶನಗರ ವತಿಯಿಂದ 2026–27ನೇ ಸಾಲಿನ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಹತ್ತನೇ…
