12 August 2026
Advertisement

Author: Prashanth Angadi

ರಾಜ್ಯ

ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭ

ರಾಮದುರ್ಗ ಪಟ್ಟಣದ ಹೊರವಲಯದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ 2023-24 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ…

ರಾಜ್ಯ

ಸ್ವಚ್ಛತೆ ಇಲ್ಲದೇ ಗಬ್ಬು ನಾರುತ್ತಿರುವ ವಾರ್ಡ್ ನಂ 18ರ ಸಾರ್ವಜನಿಕ ಶೌಚಾಲಯ

ಆದಷ್ಟು ಬೇಗನೆ ವಾರ್ಡ್ ನಂ 18ರ  ಸಾರ್ವಜನಿಕ ಶೌಚಾಲಯವನ್ನು ತೆರವು ಗೊಳಿಸಿ ಹೊಸದಾಗಿ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.    ರಾಮದುರ್ಗ ಪಟ್ಟಣದ ವಾರ್ಡ್ ನಂಬರ್ 18  ಯುನಿಯನ್ ಬ್ಯಾಂಕ ಹತ್ತಿರ ಮತ್ತು…

ರಾಜ್ಯ

ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಜರಗಿತು

ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ದೇಶಿಸಿ ಮಾತನಾಡಿದರು. ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು…

ದೇಶ

ಕೇಂದ್ರದ ಭಾರತ್ ಅಕ್ಕಿ ಮಾರಾಟ; ಕೆಜಿಗೆ 29 ರೂ ಮಾತ್ರ

ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್…

ದೇಶ

ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌

ಬೆಂಗಳೂರು, ದೇಶದ ಪ್ರತಿಷ್ಠಿತ ಔಷಧಿ ಕಂಪೆನಿಯಾದ ಮೈಕ್ರೋ ಲ್ಯಾಬ್ಸ್‌ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಉಪಾಧ್ಯಕ್ಷ ಪ್ರವೀಣ್‌ ಸಿಂಗ್‌ ಅಸಮಾನ್ಯ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಭಾರತದಾದ್ಯಂತ ಇರುವ 12 ಜ್ಯೋತಿರ್ಲಿಂಗಗಳನ್ನು ಬೈಕ್‌ ಮೂಲಕ…

ರಾಜ್ಯ

ಪುರಸಭೆಯಿಂದ ಹಮ್ಮಿಕೊಂಡ ಬೀದಿಬದಿ ವ್ಯಾಪಾರಿಗಳ ಉಚಿತ ಆರೋಗ್ಯ ಶಿಬಿರ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆಯಿಂದ ಹಮ್ಮಿಕೊಂಡ ಬೀದಿಬದಿ ವ್ಯಾಪಾರಿಗಳ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಅಂಭಾಭವಾನಿ ಕಲ್ಯಾಣ ಮಂಟಪದಲ್ಲಿ ಜರಗಿತು. ಈ ಸಂದರ್ಭದಲ್ಲಿ ಪುರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಗೀತಾ ಬೆಳಗಲಿ…

ರಾಜ್ಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿ ಮಾತನಾಡಿದರುಶಕ್ತಿ ಯೋಜನೆಯಡಿ 146 ಕೋಟಿ…

ರಾಜ್ಯ

ಅಂಬೇಡ್ಕರ ಪುತ್ಕಳಿಗೆ ಅವಮಾನ ಮಾಡುವುದು ಹೆಚ್ಚಾಗುತ್ತಿದೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ಪಂಚಾಯತಯಿಂದ ಹುತಾತ್ಮ ವ್ರತ ಮಾರ್ಗವಾಗಿ ತಹಸೀಲ್ದಾರ್ ಕಛೇರಿವರೆಗೂ ಪ್ರತಿಭಟನೆ ಮುಖಾಂತರ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು ರಾಜ್ಯಾದ್ಯಂತ ಅಂಬೇಡ್ಕರ ಪುತ್ಕಳಿಗೆ ಅವಮಾನ ಮಾಡುವುದು ಹೆಚ್ಚಾಗುತ್ತಿದೆ ಅಂತವರ…

ರಾಜ್ಯ

   ಹಲಗತ್ತಿ ಗ್ರಾಮದಲ್ಲಿ  ಸಂವಿಧಾನ ಜಾಗೃತಿ  ಜಾಥಾ ಕಾರ್ಯಕ್ರಮ ಜರಗಿತು

ರಾಮದುರ್ಗ ತಾಲೂಕಿನ   ಹಲಗತ್ತಿ  ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸೋನವ್ವ ರಾಜೇಂದ್ರ ದೊಡವಾಡ ಇವರು ಸಂವಿಧಾನ ಜಾಗೃತಿ  ಜಾಥಾ ರಥಕ್ಕೆ ಪೂಜೆ ಮಾಡುವುದರೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ…

ರಾಜ್ಯ

ಯಾದಗಿರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ 69,000 ರೂ. ಮೌಲ್ಯದ ಅಧಿಕ ಅಕ್ಕಿ ವಶ

ಯಾದಗಿರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ 69,000 ರೂ. ಮೌಲ್ಯದ ಅಧಿಕ ಅಕ್ಕಿ ವಶ ಬಡವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಪಡಿತರ ಅಕ್ಕಿ ಕೊಟ್ಟರೆ ಅದನ್ನು ಹಣದ ಆಸೆಗೆ ಜನರು ಮಾರಿಕೊಳ್ಳುತ್ತಿದ್ದಾರೆ…