ದಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ ನಡಿತಾ ಇದೆ
ಧಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ ಜೋರಾಗಿ ನಡಿತಾ ಇದ್ದು ಇವಾಗ 3 ಲಕ್ಷ ರಾಮ ಧ್ವಜ ದಕ್ಷಿಣದ 4 ರಾಜ್ಯಗಳಿಂದ ಆರ್ಡರ್ ಬಂದಿದೆಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ ಹಾರಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ ರಾಮನ ಧ್ವಜದ ತಯಾರಿ ಜೋರಾಗಿ ನಡೆಯುತ್ತಿದೆ. ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್ ಬಂದಿದೆ. ಕಳೆದ…
