ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂದೆ ಹಾಗೂ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.
ದ್ವಿಚಕ್ರ ವಾಹನ ಸವಾರರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ. ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಿ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸ್ವಯಂ ಚಾಲಿತವಾಗಿ ಆಟೋಮೆಟಿಕ್ ದಂಡ ದಾಖಲಾಗುವುದು ದಂಡಪಾವತಿಸಲು ನಿಮ್ಮ ವಿಳಾಸಕ್ಕೆ ನೇರವಾಗಿ ನೋಟಿಸ್ ಬರುವುದು. ಸಾರ್ವಜನಿಕರ ಸುರಕ್ಷತೆ ಮತ್ತು ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ಮತ್ತು ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಆಟೋಮೇಟೆಡ್ ಸಿಸಿಟಿವಿ (Automated CCTV) ಕ್ಯಾಮೆರಾಗಳನ್ನು ಸರ್ಕಾರಿ ಆಸ್ಪತ್ರೆ ಮುಂದೆ…
