ಶ್ರೀರಾಮ ಜನ್ಮಭೂಮಿ ಮಂದಿರದ ಪರಿಚಯ
ಶ್ರೀರಾಮ ಜನ್ಮಭೂಮಿ ಮಂದಿರದ ವಿವರಣೆ ಮತ್ತು ಪರಿಚಯಪರಂಪರಾನುಗತ ಶೈಲಿಯಲ್ಲಿ ಮಂದಿರ ನಿರ್ಮಾಣ.ಪೂರ್ವ-ಪಶ್ಚಿಮವಾಗಿ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿಅಳತೆಯಲ್ಲಿ ಮಂದಿರ ನಿರ್ಮಾಣ. 3 ಮಹಡಿಗಳ ಮಂದಿರ – ಪ್ರತಿ ಮಹಡಿಯ ಎತ್ತರ 20 ಅಡಿ, ಒಟ್ಟು 392 ಸ್ತಂಭಗಳುಮತ್ತು 44 ಬಾಗಿಲುಗಳು.ನೆಲಮಹಡಿಯ ಗರ್ಭಗೃಹದಲ್ಲಿ ಶ್ರೀರಾಮಲಲ್ಲಾ(ಬಾಲರಾಮ)ನ ವಿಗ್ರಹ ಮತ್ತುಮೊದಲನೇ ಮಹಡಿಯ ಗರ್ಭಗುಡಿಯಲ್ಲಿ ಶ್ರೀರಾಮ ದರ್ಬಾರ್.ಒಟ್ಟು 5 ಮಂಟಪಗಳು – ನೃತ್ಯಮಂಟಪ, ರಂಗಮಂಟಪ, ಸಭಾಮಂಟಪ, ಪ್ರಾರ್ಥನಾಮಂಟಪ ಮತ್ತು ಕೀರ್ತನಾಮಂಟಪ.ಸ್ತಂಭಗಳು ಮತ್ತು ಬಾಗಿಲುಗಳ ಮೇಲೆ…
