ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಣುಕು ಪ್ರದರ್ಶನಕ್ಕೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಣುಕು ಪ್ರದರ್ಶನಕ್ಕೆ ಸೂಚಿಸಿದ ಸ್ಥಳಗಳಲ್ಲಿ ಆಂತರಿಕ ಭದ್ರತೆ ಕುರಿತು ಪರಿಶೀಲಿಸಬೇಕು. ಅಣುಕು ಪ್ರದರ್ಶನಕ್ಕೆ ಸಮಯ ಅವಧಿ ನಿಗದಿಪಡಿಸಿ, ಸಂಬಂಧಿಸಿದ ಇಲಾಖೆಗಳಾದ ಪೊಲೀಸ್, ಆರೋಗ್ಯ ಇಲಾಖೆ, ಅಗ್ನಿ ಶಾಮಕ ದಳ, ರಸ್ತೆ ಸಾರಿಗೆ ಇಲಾಖೆಯ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಸರ್ಕಾರದ ಕಾರ್ಯದರ್ಶಿಗಳ ನಿರ್ದೇಶನದಂತೆ ಯುದ್ಧ ಪರಿಸ್ಥಿತಿಯಲ್ಲಿ ಬೆಂಕಿಯ ಅವಘಡಗಳಿಂದ…
