ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಚಿಕ್ಕೊಡಿ:- ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಚಿಕ್ಕೊಡಿ ಲೋಕಸಭಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಚಿಕ್ಕೊಡಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1741758 ಮತದಾರರು ತಮ್ಮ ಹಕ್ಕನ್ನು ಮಾಡಲಿದ್ದಾರೆ ಎಂದು ಜಿಲ್ಲಾ ಪಂಚಾಯತ ಸಿ.ಇ.ಓ ಹಾಗೂ ಚಿಕ್ಕೊಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಹೇಳಿದರು. ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟ…
