13 August 2026
Advertisement

Author: Prashanth Angadi

ರಾಜ್ಯ

ಮಾಹಿತಿ ಹಕ್ಕು ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ : ಆರ್ ಟಿ ಐ ಅರ್ಜಿ ನಿರ್ಲಕ್ಷ್ಯ ಆಯೋಗ ಕ್ರಮ.

ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರಿಂದ ಸ್ವೀಕೃತವಾಗುವ ಪ್ರಥಮ ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವ ಅಧಿಕಾರಿಗಳ ವಿರುದ್ಧ ಕರ್ನಾಟಕ ಮಾಹಿತಿ ಆಯೋಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ…

ರಾಜ್ಯ

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು

ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು…

ರಾಜ್ಯ

ಸಮಾಜ ಸೇವಕಿ ಭಾರತೀಯ ಎಚ್ ಆರ್ ಅವರಿಗೆ ನಾರಿ ಶಕ್ತಿ ಪ್ರಶಸ್ತಿ

ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಏರ್ಪಡಿಸಿದ್ದ ನಾರಿ ಶಕ್ತಿ ಮತ್ತು ನಾಡ ಕೀರ್ತಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಾಡಿನ ಅಭ್ಯುದಯದಲ್ಲಿ ಸಾಧಕರ ಪಾತ್ರ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಭಾರತದಲ್ಲಿ…

ರಾಜ್ಯ

ಧಾರವಾಡ ಶೂಟೌಟ್ ಕೇಸ್ ಭೇದಿಸಿದ ಖಾಕಿ: ಐವರು ಆರೋಪಿಗಳ ಬಂಧನ, ಪಿಸ್ತೂಲ್ ಹಾಗೂ ರಿವಾಲ್ವರ್ ಜಪ್ತಿ!

ಧಾರವಾಡ ಹೊರವಲಯದ ತಡಸಿನಕೊಪ್ಪ ಬಳಿಯ ಇಟಿಗಟ್ಟಿ ರಸ್ತೆ ಮಾರ್ಗದಲ್ಲಿ ಕಳೆದ ದಿನ ನಡೆದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಗಲಾಟೆ ನಡೆದು ಗಾಳಿಯಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನಿಗೆ ಗಾಯಗೊಳಿಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ…

ರಾಜ್ಯ

ಬೆಳಗಾವಿ: ಹೋಟೆಲ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಗ್ರಾಮೀಣ ಪೊಲೀಸರ ಭರ್ಜರಿ ದಾಳಿ; ಪ್ರಕರಣ ದಾಖಲು!

ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾವಗಾಂವ್ ರಸ್ತೆಯ ಹೊಟೇಲ್ ಒಂದರ ಮೇಲೆ ಪಿಎಸ್‌ಐ ನೇತೃತ್ವದ ತಂಡ ಸಿನೆಮಾ ಶೈಲಿಯಲ್ಲಿ…

ರಾಜ್ಯ

ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಚಖಂಡಿ ತಾಂಡಾ ಮೇಲೆ ದಾಳಿ ; ಭಾರಿ ಪ್ರಮಾಣದ ‘ಮಾವಾ’ ಜಪ್ತಿ

ಸಾರ್ವಜನಿಕ ಆರೋಗ್ಯಕ್ಕೆ ತೀವ್ರ ಹಾನಿಕಾರಕವಾಗಿರುವ ‘ಮಾವಾ’ ನಿಯಂತ್ರಣಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಚಖಂಡಿ ತಾಂಡಾದ ಎರಡು ಕಡೆಗಳಲ್ಲಿ ಇಂದು ಪೊಲೀಸರು ಮಿಂಚಿನ…

ರಾಜ್ಯ

10 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್!

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ…

ರಾಜ್ಯ

ಮೊಬೈಲ್‌ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. : ರವಿ ಭಜಂತ್ರಿ

ಬೆಳಗಾವಿ, ಮೇ 24: “ಮೊಬೈಲ್‌ಗಳನ್ನು ಬಿಟ್ಟು ಪುಸ್ತಕಗಳೊಂದಿಗೆ ಸ್ನೇಹ ಬೆಳೆಸಿಕೊಳ್ಳಿ. ಈ ವಯಸ್ಸಿನಲ್ಲಿ ಉತ್ತಮ ಆಹಾರ, ಸಮರ್ಪಕ ನಿದ್ರೆ ಮತ್ತು ಓದಿನತ್ತ ಗಮನ ಹರಿಸುವುದು ಅತ್ಯಗತ್ಯ. ವಿಶೇಷವಾಗಿ ಬೆಳಗಿನ ಓದು ಮನಸ್ಸಿನಲ್ಲಿ ಗಾಢವಾಗಿ…

ರಾಜ್ಯ

ಅನೈತಿಕ ಚಟುವಟಿಕೆಗಳ ಸ್ಥಾನವಾದ ಮುರಗೋಡ ಪ್ರವಾಸಿ ಮಂದಿರ!

ಗ್ರಾಮೀಣ ಮಟ್ಟದಲ್ಲಿ ಬರುವ ಪ್ರವಾಸಿಗರಿಗೆ ವಿಶ್ರಾಂತಿ ನೀಡಬೇಕೆಂಬ ಉದ್ದೇಶದಿಂದ ಸರಕಾರ ಸೇರಿದಂತೆ ನಾನಾ ಹೋಬಳಿ ಮಟ್ಟದಲ್ಲಿ ಲೋಕೊಪಯೋಗಿ ಇಲಾಖೆ ಮೂಲಕ ಪ್ರವಾಸಿ ಮಂದಿರ ನಿರ್ಮಿಸಿದೆ. ಆದರೆ ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದ ಪ್ರವಾಸಿ…

ರಾಜ್ಯ

ಫ್ರೀಡಂ ಬೆಂಗಳೂರು ಹಾಫ್ ಮ್ಯಾರಥಾನ್ 2026 – ಮಿತಿಗಳನ್ನು ಮೀರಿ ಓಡಿ!

ಬೆಂಗಳೂರಿನ ಓಟಗಾರರ ಸಮೂಹವು ನಗರದ ಅತ್ಯಂತ ರೋಮಾಂಚಕ ಫಿಟ್‌ನೆಸ್ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ‘ಫ್ರೀಡಂ ಹೆಲ್ತಿ ಕುಕಿಂಗ್ ಆಯಿಲ್’ ಪ್ರಸ್ತುತಪಡಿಸುವ ‘ಫ್ರೀಡಂ ಬೆಂಗಳೂರು ಹಾಫ್ ಮ್ಯಾರಥಾನ್ 2026’ ಮೇ 24, 2026 ರಂದು ಮರುಳುತ್ತಿದ್ದು,…