ಸಂಗಳ ಪಂಚಾಯಿತಿ ವ್ಯಾಪ್ತಿಯ ಉಡಚಮ್ಮ ನಗರದಲ್ಲಿ ಕೆಸರು ಗದ್ದೆಯಾದ ರಸ್ತೆ: ಜನ ಸಂಚಾರ ಅಸ್ತವ್ಯಸ್ತ
ರಾಮದುರ್ಗ ತಾಲೂಕಿನ ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಡಚಮ್ಮ ನಗರದಲ್ಲಿ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಟ್ಟು ಜನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ…
