ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.
ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ಇವರ ನೇತೃತ್ವದಲ್ಲಿ ಶಾಂತಿ ಸಭೆ ಜರಗಿತು.ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಡಿ ವೈ ಎಸ್ ಪಿ ಪಾಂಡುರಂಗಯ್ಯ ರವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು , ಚುನಾವಣಾ ನೀತಿ ಸಂಹಿತೆ ಜಾರಿಗೆ ಆದ ಕಾರಣ ಹೋಳಿ ಹಬ್ಬದ ಹಾಗೂ ರಂಜಾನ ಹಬ್ಬಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ…
