12 August 2026
Advertisement

Author: Prashanth Angadi

ರಾಜ್ಯ

ಅಣ್ಣಿಗೇರಿ ಹುಬ್ಬಳ್ಳಿ ರೋಡ್ ಮಧ್ಯದಲ್ಲಿ ಡಿವೈಡರಗೆ ಡಿಕ್ಕಿ ಲೋಕಾಯುಕ್ತ ಇನ್ಸ್ಪೆಕ್ಟರ್ P S ಸಾಲಿಮಠ ಸಜೀವ ದಹನ.

ಡಿವೈಡರ್ ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದ ಕಾರ್ಕಾರ್ ನಲ್ಲಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ P S ಸಾಲಿಮಠ ಸಜೀವ ದಹನ.ಈ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ನಡೆದಿದೆ.

ರಾಜ್ಯ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಕುಮಾರಿ ರಕ್ಷಿತಾ ಜಗದೀಶ ಅಗಡಿ

ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಕುಮಾರಿ ರಕ್ಷಿತಾ ಜಗದೀಶ ಅಗಡಿ 9 ನೇ ತರಗತಿ ದಿನಾಂಕ 05/12/2025 ರಂದು ಉಪನಿರ್ದೇಶಕರ ಕಾರ್ಯಾಲಯ ಬೆಳಗಾವಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಭಾಷಣ…

ರಾಜ್ಯ

ಸುಕ್ಷೇತ್ರ ಗೊಡಚಿ ಶ್ರಿ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಗೊಡಚಿ ಗ್ರಾಮ ಪಂಚಾಯತಿ ಆವರಣದಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಅಶೋಕ ಪಟ್ಟಣ ಉದ್ಗಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮ ಪಂಚಾಯತಿ ಆವರಣದಲ್ಲಿ ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ಗುರುವಾರ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ…

ರಾಜ್ಯ

ಭಾವಚಿತ್ರಕ್ಕೂ ಭಾವನೆಗಳ ಬಣ್ಣವಿದೆ – ಡಾ. ಯಲ್ಲಪ್ಪ ಹಿಮ್ಮಡಿ

ರಾಮದುರ್ಗ: ಪ್ರತಿಯೊಬ್ಬ ಸಾಧಕರ ಭಾವಚಿತ್ರವೂ ಒಂದು ಪಠ್ಯವಾಗಿದೆ.ಒಂದು ಭಾವಚಿತ್ರ ನೋಡಿದಾಕ್ಷಣವೇ ಆ ವ್ಯಕ್ತಿಯ ಎಲ್ಲ ಭಾವನೆಗಳೂ ನಮ್ಮ ಕಣ್ಣು ಮುಂದೆ ವ್ಯಕ್ತಿ ರೂಪವಾಗುವುದರೊಂದಿಗೆ ಆ ಭಾವಚಿತ್ರ ತನ್ನದೇ ಆದ ಭಾವನೆಗಳ ಬಣ್ಣವನ್ನು ಪಡೆಯುತ್ತದೆ…

ರಾಜ್ಯ

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ ಬಂಗಾರದ ಬದುಕಾಗಿದೆ. ಶಾಲಾ ಮಕ್ಕಳು ಅಮೂಲ್ಯವಾದ ವಿದ್ಯಾರ್ಥಿ ಜೀವನಂದ ಸದುಪಯೋಗಮಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತ್ ಇಒ ಪರಶುರಾಮ ಗಸ್ತಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ…

ರಾಜ್ಯ

ಬೆಳಗಾವಿ ವಿಧಾನ ಮಂಡಳ ಚಳಿಗಾಲ‌ ಅಧಿವೇಶನ-2025: ಪೂರ್ವ ಸಿದ್ಧತೆ ಪರಿಶೀಲನೆ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಧಿವೇಶನದ ಕಾರ್ಯಕ್ಕೆ‌ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ…

ರಾಜ್ಯ

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

ಬೆಟಗೇರಿ:ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿ ಅವರು ಗೋಕಾಕ ತಾಲೂಕಾ ಪಂಚಾಯತ್ (ಗ್ರಾಮೀಣ ಉದ್ಯೋಗ ಖಾತ್ರಿ)ಸಹಾಯಕ ನಿರ್ದೇಶಕ ಹುದ್ದೆಗೆ ಪದೋನ್ನತಿ ಹೊಂದಿದ್ದರಿಂದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಡಿ.೩ರಂದು ಸ್ಥಳೀಯ…

ರಾಜ್ಯ

ಲೋಕಾಪುರ ದಿಂದ ಧಾರವಾಡ ವರೆಗೆ ರೈಲ್ವೆ ಮಾರ್ಗದ ಕುರಿತು ಸರ್ವೆ ನಡೆಸಲು ಒತ್ತಾಯಿ

ಬಾಗಲಕೋಟ, ಕುಡಚಿ ರೈಲ್ವೆ ಮಾರ್ಗ ಪೂರ್ತಿ ಗೊಳಿಸಲು ಮತ್ತು ಲೋಕಾಪುರ ನಿಲ್ದಾಣದವರೆಗೆ ರೈಲು ಸಂಚಾರ ಪ್ರಾರಂಭಿಸಬೇಕು ಹಾಗೂ ಲೋಕಾಪುರ ದಿಂದ ಧಾರವಾಡ ವರೆಗೆ ರೈಲ್ವೆ ಮಾರ್ಗದ ಕುರಿತು ಸರ್ವೆ ನಡೆಸಲು ಒತ್ತಾಯಿಸಿ ಬಾಗಲಕೋಟದಲ್ಲಿ…

ರಾಜ್ಯ

ಸವದತ್ತಿ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆ

ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇವರುಗಳ ಸಹಯೋಗದೊಂದಿಗೆ ನ್ಯಾಯಾಲಯದ ಆವರಣ ಸವದತ್ತಿಯಲ್ಲಿ ಸಂವಿಧಾನ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು…

ರಾಜ್ಯ

ಹಿರಿಯ ಐಎಎಸ್ ಅಧಿಕಾರಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ…