Prashanth Angadi

ಬರ ಪರಿಹಾರ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಗಡುವು

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ಕರ್ನಾಟಕಕ್ಕೆಬಿಡುಗಡೆ ಮಾಡಿರುವ ಅನುದಾನ ಕುರಿತು ಎರಡು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿ ಬಿ.ಆರ್.ಗವಾಯಿ ಅವರಿದ್ದ ಏಕಸದಸ್ಯ ಪೀಠ, ಪರಿಹಾರ ಬಿಡುಗಡೆ ಮಾಡಿರುವ ಕುರಿತು ಎರಡು ವಾರದಲ್ಲಿ ವರದಿ ನೀಡಬೇಕೆಂದು ಸೂಚಿಸಿದೆ.ಇದೇ ವೇಳೆ ನ್ಯಾಯಪೀಠ ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ…

Read More

ಚುನಾವಣಾ ಕಾರ್ಯ ಹಾಗೂ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ.

ದಾವಣಗೆರೆ: ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾರ್ಯ ಹಾಗೂ ಪ್ರಚಾರದಲ್ಲಿ18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಭಾರತ ಸರ್ಕಾರ ಹಾಗೂ ವಿಶ್ವಸಂಸ್ಥೆಯು ಮಕ್ಕಳ ಹಕ್ಕುಗಳಒಡಂಬಡಿಕೆ, 1992ರ ಡಿಸೆಂಬರ್ 11ರನ್ವಯ ಒಪ್ಪಿ ಅನುಮೋದಿಸಿದೆ.ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ ,ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ2015ರ ಅನ್ವಯ 18 ವರ್ಷದೊಳಗಿನ ಎಲ್ಲರೂಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸದಂತೆ…

Read More

ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಗೆ ಮಹಾದೇವಪ್ಪ ಯಾದವಾಡ ಬೇಕಾದರೆ ನಮ್ಮ ಬಳಿ ನೀವು ಬರುವುದು ಬೇಡ ಎಂದು ಚಿಕ್ಕರೇವಣ್ಣ ಅಭಿಮಾನಿಗಳು

ರಾಮದುರ್ಗ ಬಿಜೆಪಿ ಟಿಕೆಟ್ ಪಡೆದು ಗೆಲುವಿನ ಉತ್ಸಾಹದಲ್ಲಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಮನೆಯಾಗಿದ್ದ ರಾಮದುರ್ಗ ಬಿಜೆಪಿಯಲ್ಲಿ ಮತ್ತೆ ಬಂಡಾಯ ಎದ್ದಿದೆ. ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಬೇಕಾದರೆ ನಮ್ಮ ಬಳಿ ನೀವು ಬರುವುದು ಬೇಡ ಎಂದು ಚಿಕ್ಕರೇವಣ್ಣ ಅಭಿಮಾನಿಗಳು ಶೆಟ್ಟರ್ ಗೆ ವಿನಂತಿ ಮಾಡಿದ್ದಾರೆ.ಶುಕ್ರವಾರ ರಾಮದುರ್ಗ ಕ್ಕೆ ಭೇಟಿ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಅಸಮಾಧಾನ ಹೊಂದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು…

Read More

ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ.

ರಾಮದುರ್ಗ ಕಳೆದ ವಿಧಾನಸಬೆ ಚುನಾವಣೆಯಲ್ಲಿ ಟಿಕೇಟ್ ನೀಡದ ಕಾರಣ ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ನಿವಾಸಕ್ಕೆ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಅವರು ಭೇಟಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾಗಿರುವ ಕಹಿ ಘಟನೆಗಳನ್ನು ಮರೆತುವ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈ…

Read More

ಡಾ| ಬಾಬುಜಗಜೀವನರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ್ ಚವಲಾರ ಉದ್ಘಾಟಿಸಿದರು.

ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ತಾಲೂಕಾ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಹಸಿರು ಕಾಂತ್ರಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಮ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ ಚವಲಾರ ಉದ್ಘಾಟಿಸಿ ಅವರು ಮಾತನಾಡಿದರು.ಸಾಕಷ್ಟು ಸಂಕಷ್ಟಗಳನ್ನು ಎದುರಿಸಿ ದೇಶದ ಅತ್ಯನ್ನತ ಸ್ಥಾನಗಳನ್ನು ಅಲಂಕರಿಸಿದ ಡಾ| ಬಾಬು ಜಗಜೀವನರಾಂ ಅವರ ಜಯಂತಿ ಅರ್ಥಪೂರ್ಣವಾಗ ಬೇಕದಾರೆ ಅವರ ಆದರ್ಶಗಳನ್ನು ನಾವೇಲ್ಲಾ ಪಾಲಿಸಿ ಅವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಧ್ಯ ಎಂದು ತಹಶೀಲ್ದಾರ…

Read More

ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿ ಹಿಟ್ನಾಳ : ಮಹಿಳಾ ಘಟಕ ಭಾಗಿ

ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ “ಬಿ” ಫಾರ್ಮ ಕೊಡುವ ಮೂಲಕ ಅಧಿಕೃತಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಶರಣೆಗೌಡ ಪಾಟೀಲ, ಕಾಡಾ ಅಧ್ಯಕ್ಷ ಹಸನ್‌ಸಾಬ ದೋಟಿಹಾಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ, ಜಿ….

Read More

ಮತದಾನ ಜಾಗೃತಿ ಜಾಥಾಕ್ಕೆ ತಾಲೂಕಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿದರು.

ರಾಮದುರ್ಗ ತಾಲೂಕಾ ಸ್ವೀಪ್ ಸಮಿತಿ, ತಾಲೂಕಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಕ್ಕೆ ತಾಲೂಕಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ದೇಶದ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿ, ಪ್ರಜ್ಞಾವಂತ ಪ್ರಜೆಗಳಿಂದ ಮಾತ್ರ ಪ್ರಜಾ ಪ್ರಭುತ್ವದ ಯಶಸ್ವಿ ಸಾಧ್ಯವಿದೆ. ಎಲ್ಲರೂ ತಪ್ಪದೇ…

Read More

ಬೈಲಹೊಂಗಲದಲ್ಲಿ ಕುಂಭ ಮೇಳದ ಮೂಲಕ ಮತದಾನ ಜಾಗೃತಿ

ತಾಲೂಕ ಸ್ವೀಪ್‌ ಸಮೀತಿ ಬೈಲಹೊಂಗಲ, ತಾಲೂಕಾ ಆಡಳಿತ, ತಾಲೂಕ ಪಂಚಾಯತ ಬೈಲಹೊಂಗಲ ಮತ್ತು “ಸಂಜೀವಿನಿ”-DAY-NRLM ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಹಾಗೂ ಸಂಜೀವಿನಿ ಒಕ್ಕೂಟಗಳ ಮುಂದಾಳತ್ವದಲ್ಲಿ ನಗರದಲ್ಲಿ “ಕುಂಬ ಮೇಳ” ದ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಚಾಲನೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಗಂಗಾಧರ ಕಂದಕೂರ ರವರು ಚಾಲನೆ ನೀಡಿದರು.ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಎಲ್ಲ ಮಹಿಳಾ ಸದಸ್ಯರುಗಳಿಂದ ಪ್ರತಿಜ್ಞಾ ವಿಧಿ ಭೋದನೆ…

Read More

ರಾಮದುರ್ಗದಲ್ಲಿ ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ರಾಠಿ ಫಾರ್ಮ್ ಹೌಸ್‌ನಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಸಮ್ಮಿಲ ಸ್ವಾಭಿಮಾನಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಾವು ಹೋದಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಅಭೂತ ಪೂರ್ವ ಬೆಂಬಲ  ವ್ಯಕ್ತವಾಗುತ್ತಿದೆ ಎಂದರು.ನನ್ನ ಸ್ವಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದಲೇ 60 ಸಾವಿರಕ್ಕೂ ಅಧಿಕ ಮತಗಳು ಲೀಡ್, ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ ಕ್ಷೇತ್ರಗಳಿಂದ 85 ಸಾವಿರ ಮತಗಳ ಮುನ್ನಡೆ ಸಿಗುವ ವಿಶ್ವಾಸವಿದೆ. ರಾಮದುರ್ಗದಲ್ಲಿ ಸಿಕ್ಕಿರುವ ಬೆಂಬಲ ನೋಡಿದರೆ, ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷ…

Read More

ಗ್ಯಾರಂಟಿ ಜೊತೆಗೆ ಶಿವ-ರಾಮಯ್ಯ ವಾರಂಟಿ ಇದೆ : ಜ್ಯೋತಿ

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡ ಮತ್ತು ಮಧ್ಯಮ ವರ್ಗಕ್ಕೆ ಆಸರೆಯಾಗಿದ್ದು ಗ್ಯಾರಂಟಿಯೊಂದಿಗೆ ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ವಾರಂಟಿ ಇದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದರು.ಅವರು ಭಾಗ್ಯನಗರ ೬ನೇ ವಾರ್ಡಿನಲ್ಲಿ ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳ ಪರವಾಗಿ…

Read More