Prashanth Angadi

ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್

ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜಿ ಎಸ್ ಡಬ್ಲ್ಯೂ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎಜುಕಾನ್-2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಉದ್ಘಾಟಿಸಿ ಅವರು ಮಾತನಾಡಿದರು.ಶಾಲಾ ಕಾಲೇಜುಗಳಲ್ಲಿ ಮೂಲಭೂತ ಮೂಲಸೌಕರ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಕೆಆರ್‌ಡಿಬಿಯ ವಾರ್ಷಿಕ ನಿಧಿಯಲ್ಲಿ ಶೇ.25 ರಷ್ಟು ಹಣಕಾಸು ವಿನಿಯೋಗಿಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.2023-24ರ ಆರ್ಥಿಕ ವರ್ಷದಲ್ಲಿ…

Read More

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ : ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

ಸವದತ್ತಿಯ ನವಿಲುತೀರ್ಥದ ಸುಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ನಡೆದ ಮಲಪ್ರಭಾ ಯೋಜನೆಯ 2024-25 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ವಹಿಸಿ ಮಾತನಾಡಿದರು. ಪ್ರತಿ ತಿಂಗಳು ಅಗತಕ್ಕೆ ತಕ್ಕಂತೆ ಯೋಜನೆ ರೂಪಿಸಿ, ಹಳ್ಳ, ಕೆನಾಲ್ ಗಳಿಗೆ ನೀರು ಬಿಡುಗಡೆಗೆ ಅಧಿಕಾರಿಗಳ ಕ್ರಮ ವಹಿಸಬೇಕು. ಕುಡಿಯುವ ನೀರು ಪೂರೈಕೆ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಲಾಶಯಗಳಲ್ಲಿ ನೀರಿನ ಮಟ್ಟ,…

Read More

ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್

ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಗಂಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಗಸ್ಟ್ ನಲ್ಲಿ ಮಳೆಯ…

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ

ಬೆಳಗಾವಿ, ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬೆಳಗಾವಿ ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು….

Read More

ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಳಗಾವಿ ವಿಭಾಗದ ಪದನಿಮಿತ್ಯ ಕಾರ್ಯದರ್ಶಿ ಸಕ್ರೆಪ್ಪಗೌಡ ಬಿರಾದಾರ ಉದ್ಘಾಟಸಿ ಅವರು ಮಾತನಾಡಿದರು.ಜಿಲ್ಲಾ ಮುಖ್ಯಆಯುಕ್ತ ಗಜಾನನ ಮನ್ನಿಕೇರಿ ಅವರು ಮಾತನಾಡಿ, ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಮೊದಲ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು.ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ರಾಮದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ.ಬಳಿಗಾರ ಮಾತನಾಡಿದರು.ಈ ಸಂದರ್ಭದಲ್ಲಿ ಎಲ್.ಆರ್. ಕನಕಪ್ಪನವರ,…

Read More

ಖಾನಪೇಠದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಷೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿ ಮಾತನಾಡಿದರು ಕಾರ್ಖಾನೆ ಷೇರುದಾರರಿಗೆ ಸಿಹಿ ನೀಡಬೇಕೆನ್ನುವ ಉದ್ಧೇಶದಿಂದ ಪ್ರತಿ ವರ್ಷ ಪಂಚಮಿ ಹಬ್ಬದ ಸಂದರ್ಭದಲ್ಲಿ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುತ್ತದೆ ಅನೇಕ ಸಕ್ಕರೆ ಕಾರ್ಖಾನೆಗಳು ನಷ್ಟವನ್ನು ಅನುಭವಿಸುತ್ತಿರುವ ಕಾಲದಲ್ಲಿ ಕಾರ್ಖಾನೆಯನ್ನು ಲೀಸ್ ಪಡೆದ ಪ್ಯಾರಿ ಶುಗರ್ಸ ಆಡಳಿತ ಮಂಡಳಿಗೆ ನಷ್ಟವಾದರೂ ಪ್ರತಿ ವರ್ಷ ಕಾರ್ಖಾನೆ ಷೇರುದಾರರಿಗೆ ಸಿಹಿ…

Read More

ಡಾ. ಮಹಾಂತ ಶಿವಯೋಗಿ ಶ್ರೀಗಳ ಜನ್ಮ ದಿನವನ್ನು ವ್ಯಸನ‌ ಮುಕ್ತ ದಿನವನ್ನಾಗಿ ಆಚರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭಾಗವಹಿಸಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು.“ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ಸೇವನೆಯು ನನಗೆ ಮತ್ತು ಮಾನವ ಸಮಾಜಕ್ಕೆ ಮಾರಕವೆಂದು ಇದರಿಂದ ಮಾನವನ ದೇಹವಲ್ಲದೇ…

Read More

ಅಗಸ್ಟ್ 15 ರಂದು ಜರಗಲಿರುವ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ಸಂಯೋಗದಲ್ಲಿ ಅಗಸ್ಟ್ 15 ರಂದು ಜರಗಲಿರುವ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಗುರುವಾರ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು ಬರುವ ಅಗಸ್ಟ್.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲ್ಯಾಸ್ಟಿಕ್ ಧ್ವಜದ ಬಳಕೆ ಎಲ್ಲಿಯೂ ಆಗಬಾರದು. ಇದಕ್ಕಾಗಿ ಯಾವುದೇ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟವಾಗಬಾರದು. ಜನರು…

Read More

ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ 2024- 25 ನೇ ಸಾಲಿನಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ರಾಜ್ಯ ರಾಜಕಾರಣಿ ಸದಸ್ಯರಾದ ಡಾ.ಲಕ್ಷ್ಮಣ್ ಕಾಮಣ್ಣವರ್,ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಮಂಜುನಾಥ ರಾಠೋಡ್, ಈರಣ್ಣ ಕಲ್ಯಾಣಿ, ಇವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಅಧ್ಯಕ್ಷರು ರಮೇಶ್ ರಾಯಬಾಗ, ಉಪಾಧ್ಯಕ್ಷರು ಮಂಜುನಾಥ್ ಕಲಾದಗಿ, ರಾಮಚಂದ್ರ ಕುಕಡಿ, ಎನ್ ಡಿ ಬಂಡಿವಡ್ಡರ, ಕಾರ್ಯಾಧ್ಯಕ್ಷ ಪರವೇಜ್ ಪನಿಬಂಧ, ಪ್ರಧಾನ ಕಾರ್ಯದರ್ಶಿ ವೀರೇಶ್ ಬಳಗೇರ್,…

Read More

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಮಾತನಾಡಿದರು. ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗಾಗಿ ಹಾಗೂ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು ಅನುಕೂಲವಾಗುವಂತೆ ಬಜೆಟ್ ನಲ್ಲಿ ಎರಡು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿರುತ್ತದೆ.ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಹೇಳಿದರು ಶತಮಾನೋತ್ಸವ ಆಚರಣೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಸರಕಾರದ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಗಾಂಧೀಜಿಯವರ ಜೀವನ‌ ಮತಗತು ಸ್ವಾತಂತ್ರ್ಯ…

Read More