ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್
ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜಿ ಎಸ್ ಡಬ್ಲ್ಯೂ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎಜುಕಾನ್-2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಉದ್ಘಾಟಿಸಿ ಅವರು ಮಾತನಾಡಿದರು.ಶಾಲಾ ಕಾಲೇಜುಗಳಲ್ಲಿ ಮೂಲಭೂತ ಮೂಲಸೌಕರ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಕೆಆರ್ಡಿಬಿಯ ವಾರ್ಷಿಕ ನಿಧಿಯಲ್ಲಿ ಶೇ.25 ರಷ್ಟು ಹಣಕಾಸು ವಿನಿಯೋಗಿಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.2023-24ರ ಆರ್ಥಿಕ ವರ್ಷದಲ್ಲಿ…
