Prashanth Angadi

ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸ ಗೊಬ್ಬರ ವಿತರಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್. ಸಭೆ ಜರುಗಿಸಿ, ಮಾತನಾಡಿದರು.ಮುಂಗಾರು ಪೂರ್ವಕಾಲದಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ನಮ್ಮ ಜಿಲ್ಲೆಯ ರೈತರು ಮುಂಗಾರು ಆರಂಭಕ್ಕೂ ಮೊದಲೇ ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ…

Read More

ಜಿಲ್ಲಾ ಸತ್ರ ನ್ಯಾಯಾಲಯ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕಾರ್ಯಾಗಾರ

ಧಾರವಾಡ ಜಿಲ್ಲಾ ಪೊಲೀಸ್, ಜಿಲ್ಲಾ ಸತ್ರ ನ್ಯಾಯಾಲಯ ಧಾರವಾಡ ಹಾಗೂ ಕಂದಾಯ ಇಲಾಖೆ ಧಾರವಾಡ, ಹುರುಕಡ್ಲಿ ಅಜ್ಜ ಕಾನೂನು ಮಹಾ ವಿದ್ಯಾಲಯ ಧಾರವಾಡ ಇವರ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ಕಾಲೇಜ್ ಆವರಣದಲ್ಲಿರುವ ಸೃಜನ ರಂಗಮಂದಿರದಲ್ಲಿ 03 ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರು ಕರ್ನಾಟಕ ಉಚ್ಛ ನ್ಯಾಯಾಲಯದ ವಕೀಲರಾದ ಮಲ್ಲಿಕಾರ್ಜುನ ಆರ್.ಎಂ, ಬೆಂಗಳೂರು ಕೆಎಲ್‍ಇ ಲಾ ಕಾಲೇಜ್ ಪ್ರೋಪೆಸರ್ ಡಾ. ಎಸ್.ಜಿ.ಗೌಡಪ್ಪಗೌಡರ್, ಹಾಗೂ ಬೆಂಗಳೂರು ಕರ್ನಾಟಕ ಉಚ್ಛ…

Read More

ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮತ್ಸ್ಯವಾಹಿನಿ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ ಇ-ಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳನ್ನು ಮಾರಾಟಕ್ಕಾಗಿ ಪರವಾನಿಗೆ ಮೂಲಕ ವಾಹನವನ್ನು ಪಡೆಯಲು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಫಲಾನುಭವಿಗಳು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು, ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ…

Read More

ಬೆಣ್ಣೆ ಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಣೆ ಮಾಡಿದ ಸಚಿವ ಸಂತೋಷ ಲಾಡ್.

ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವರಾದ ಸಂತೋಷ ಲಾಡ್, ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದರು. ಇನಾಮಹೊಂಗಲ್, ಹನಸಿ ಹಾಗೂ ಶಿರಕೋಳ, ಬಳ್ಳೂರ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ…

Read More

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ

ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಇವರ ಸಹಯೋಗದಲ್ಲಿ ಮೇ ೨೫ ಹಾಗು ೨೬ ರಂದು ನಡೆದ ೧೦ ನೇ ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮನವಿ ಸಲ್ಲಿಸಿದರು.ಮೇಳದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅವಶ್ಯವಾಗಿರುವ ನಿರ್ಣಯಗಳನ್ನು ಮಂಡಿಸಿದ್ದು, ಈ ನಿರ್ಣಯಗಳ ಶೀಘ್ರ ಅನುಷ್ಠಾನಗೊಳ್ಳುವುದು ಅವಶ್ಯವಾಗಿದ್ದು ಸರಕಾರ ಅವುಗಳ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಪ್ರಗತಿಪರ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಬರೆದ…

Read More

ಖಾಸಗಿ ಬಸ್ ಪಲ್ಟಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಧಾರಾಕಾರವಾಗಿ ಸುರಿದ ಮಳೆಯ ಕಾರಣದಿಂದ ತಿರುವಿನಲ್ಲಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕ ರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ವಿಶ್ವಾಸ ವೈದ್ಯ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ವಿನಯ್ ನಾವಲಗಟ್ಟಿ, ಶಾಮ್ ಘಾಟಗೆ, ವೀರಕುಮಾರ ಪಾಟೀಲ್, ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ ಮತ್ತಿತರರು…

Read More

ಘಟಪ್ರಭಾ ನದಿ ದಾಟುವ ವೇಳೆ ಜನರನ್ನು ಹೊತ್ತು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನದಿ ದಾಟುವ ವೇಳೆ 13 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಮಗುಚಿಬಿದ್ದ ಘಟನೆ ನಡೆದಿದೆ. ಘಟಪ್ರಭಾ ನದಿ ದಾಟುವ ವೇಳೆ ಆಯತಪ್ಪಿ ನದಿಗೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್ನಲ್ಲಿ 13 ಜನರಿದ್ದರು. ಅದರಲ್ಲಿ 12 ಜನರು ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಓರ್ವ ಕಣ್ಮರೆಯಾಗಿದ್ದಾರೆ.13 ಜನರು ಅವರಾದಿಯಿಂದ ನಂದಗಾಂವ್ ಗೆ ಟ್ರ್ಯಾಕ್ಟರ್ ಮೇಲೆ ಕುಳಿತುಕೊಂಡು ಕೂಲಿ ಕೆಲಸಕ್ಕೆಂದು‌ ತೆರಳುತ್ತಿದ್ದರು. ಘಟಪ್ರಭಾ ನದಿ ದಾಟಿಕೊಂಡು ಕೂಲಿ ಕೆಲಸಕ್ಕೆ ಹೋಗಬೇಕಿತ್ತು. ಆದರೆ ಈ…

Read More

ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಡಿಮ್ಹಾನ್ಸ್ ಸಂಸ್ಥೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ಅರುಣಕುಮಾರ ಸಿ. ರವರು ಸಸಿ ನೆಟ್ಟು ಅದಕ್ಕೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಡಿಮ್ಹಾನ್ಸ್ ನ ವೈದ್ಯಕೀಯ ಅಧೀಕ್ಷಕರಾದ ಡಾ.ರಾಘವೇಂದ್ರ ನಾಯಕ್, ಶುಶ್ರೂಷಕ ಅಧಿಕ್ಷಕರಾದ ಗಾಯತ್ರಿ ಶಿಂಧೆ, ಮನೋವೈದ್ಯರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಮಂಜುನಾಥ ಭಜಂತ್ರಿ, ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗದ ಸಿಬ್ಬಂದಿಗಳಾದ ಅಶೋಕ ಕೋರಿ, ಆರ್.ಎಮ್.ತಿಮ್ಮಾಪೂರ, ಅನಂತರಾಮು ಬಿ.ಜಿ,…

Read More

ತುಪ್ಪರಿ ಹಳ್ಳ, ಬೆಣ್ಣಿಹಳದ ಪ್ರವಾಹದ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ; ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿ ಆಗದಂತೆ ಅಧಿಕಾರಿಗಳು, ಕ್ರಮವಹಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಪೂರ್ಣ ಆವರಿಸಿದ್ದು, ಮಳೆ ತೀವ್ರಗೊಳ್ಳುತ್ತಿದೆ. ಜಿಲ್ಲೆಯ ಎರಡು ಮುಖ್ಯ ಹಳ್ಳಗಳಾದ ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎರಡು ಹಳ್ಳಗಳಿಗೆ ಸಂಬಂಧಿಸಿದ ಪಿಡಿಓಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಸ್ಥಾನಿಕವಾಗಿ ಕೇಂದ್ರ ಸ್ಥಾನದಲ್ಲಿದ್ದು, ತಾಲೂಕು ಆಡಳಿತಕ್ಕೆ ಮತ್ತು ಜಿಲ್ಲಾಡಳಿತಕ್ಕೆ ನೀರಿನ ಮಟ್ಟದ ಏರಿಕೆ ಹಾಗೂ ಪ್ರವಾಹದ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು…

Read More