ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ
ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸ್ಥಳಿಯ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ ತಾಲೂಕ ಪಂಚಾಯತಿ ಮಾಜಿ ಸದಸ್ಯ ಹುಲಗಿಯ ಪಾಲಾಕ್ಷಪ್ಪ ಗುಂಗಾಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸನ್ಮಾನಿಸಿ ಸ್ವಾಗತಿಸಿದರು.ತಾಲ್ಲೂಕಿ ಹುಲಗಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಲೋಕಸಭೆ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ ಸಮ್ಮುಖದಲ್ಲಿ…
