ಕನ್ನಡ ಅನುಷ್ಠಾನ: ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆವಹಿಸಿ ಅವರು ಮಾತನಾಡಿದರು.ಕರ್ನಾಟಕ ಇತ್ತೀಚಿಗೆ ಶೈಕ್ಷಣಿಕವಾಗಿ ಕನ್ನಡ ಹಿಂದೆ ಉಳಿದಿರುವುದು ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರತಿಯೊಬ್ಬರು ಭಾಷಾ ಉಳಿವಿಗೆ ಕಾನೂನಾತ್ಮಕವಾಗಿ ಹೋರಾಟ ನಡೆಸಬೇಕಿದೆ. ಭಾಷೆ ಉಳಿವಿಗೆ ನಿರಂತರ ಭಾಷಾ ಬಳಕೆ ಮಾಡುವುದು ಕಡ್ಡಾಯವಾಗಿದೆ ಎಂದರು. ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಹೆಚ್ಚು ಒತ್ತು ನೀಡಬೇಕು.ಎಲ್ಲರೂ ಇತರೆ ಭಾಷೆಗೆ ಗೌವರವಿಸುವುದರು ಜೊತೆಗೆ…
