ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ ಡಾ| ಆರ್ ಎ ಕಣಬೂರ್ ಉದ್ಘಾಟಿಸಿದರು
ರಾಮದುರ್ಗ ಪಟ್ಟಣದ ಎಂ.ಎಲ್.ಬಿ.ಸಿ ಆವರಣದಲ್ಲಿ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ ಡಾ| ಆರ್ ಎ ಕಣಬೂರ್ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಬಡಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾಭಾರತಿ ಶಿಕ್ಷಣ ಸಂಸ್ಥೆುಂದ ತಾಲೂಕಿನಲ್ಲಿ ಮೂರು ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಶಾಲೆಯನ್ನು ಸ್ಥಾಪಿಸಿ 1989 ರಿಂದ ಮೂಲ ಸೌಕರ್ಯಗಳ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಈ ಶಾಲೆಗಳಲ್ಲಿ ಕಲಿತ ಸಾವಿರಾರು ಮಕ್ಕಳು ಉತ್ತಮ ವೃತ್ತಿಯಲ್ಲಿದ್ದಾರೆ. ನೂರಾರು ವಿದ್ಯಾರ್ಥಿಗಳು ವಿದೇಶಗಳಲ್ಲಿ…
