ಮಾಹಿತಿ ಹಕ್ಕು ಅಧಿನಿಯಮ-2005 ರ ಕಾರ್ಯಾಗಾರ
ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ;ಇದೊಂದು ಜನರಿಗೆ ಸರ್ಕಾರ ಕೊಟ್ಟಿರುವ ಪ್ರಮುಖ ಹಾಗೂ ಪ್ರಬಲ ಕಾಯ್ದೆ;ಮಾಹಿತಿ ಹಕ್ಕು ಜಾರಿಯಿಂದ ವ್ಯವಸ್ಥೆಯಲ್ಲಿ ಬದಲಾವಣೆ ಕಾಣುತ್ತಿದೆ. ಧಾರವಾಡ ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನದಿಂದ ಆಡಳಿತದಲ್ಲಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮತ್ತು ಜನಸ್ನೇಹಿ ಆಡಳಿತ ನೀಡುವಲ್ಲಿ ಆರ್.ಟಿ.ಐ ಕಾಯ್ದೆ ಪರಿಣಾಮಕಾರಿಯಾಗಿದೆ. ಕಾಯ್ದೆಯ ಸದುಪಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ. ಇದೊಂದು ಜನರಿಗೆ ಸರ್ಕಾರ…
