ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಭೀತಿ – ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಂಟಿ ಸ್ಥಳ ಪರಿಶೀಲನೆ
ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಡಿಸೆಂಬರ್ 24, 2025 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ. ಎಚ್, ವಲಯ ಅರಣ್ಯ ಅಧಿಕಾರಿ, ಆರ್. ಎಸ್. ಉಪ್ಪಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ…
