ಬಳ್ಳಾರಿ: ಗ್ಯಾರಂಟಿ ಯೋಜನೆಗಳ ಪ್ರಚಾರದ ವಾಹನಕ್ಕೆ ಚಾಲನೆಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ: ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ
ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ…
