12 August 2026
Advertisement

Author: Prashanth Angadi

ರಾಜ್ಯ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾ ರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ವೆಂಕಟ ರಮಣೇಗೌಡ ಅವರನ್ನು ಪರಾಭವಗೊಳಿ ಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್ ಜಯ ಗಳಿಸಿತ್ತು. 6ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ…

ರಾಜ್ಯ

ಜಗದೀಶ್ ಶೆಟ್ಟರ್ ಅವರಿಗೆ ಚುನಾವಣಾಧಿಕಾರಿ ನಿತೇಶ್ ಪಾಟೀಲ ಪ್ರಮಾಣಪತ್ರ ವಿತರಿಸಿದರು.

02-ಬೆಳಗಾವಿ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯಾಗಿರುವ ಬಿಜೆಪಿಯ. ಜಗದೀಶ್ ಶೆಟ್ಟರ್ ಅವರಿಗೆ ಚುನಾವಣಾಧಿಕಾರಿ ನಿತೇಶ್ ಪಾಟೀಲ ಪ್ರಮಾಣಪತ್ರ ವಿತರಿಸಿದರು. ಚುನಾವಣಾ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ

ಬೀಜ-ರಸಗೊಬ್ಬರ ಹೆಚ್ಚಿನ ದರ ಪಡೆದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ 2024-25 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆಗಾಗಿ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಸಗಟು ವ್ಯಾಪಾರಿಗಳ ಮತ್ತು ವಿತರಕರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಹಿಸಿ…

ರಾಜ್ಯ

“ಯಂಗ್ ಮ್ಯಾನ್” ಚಿತ್ರದಲ್ಲಿ ದೇಶಪ್ರೇಮದ ಕಥೆ.ಕನ್ನಡದಲ್ಲಿ ನಿರ್ಮಾಣವಾಯಿತು ಮತ್ತೊಂದು ಸಿಂಗಲ್ ಟೇಕ್ ಚಿತ್ರ.

ಕನ್ನಡ ಚಿತ್ರರಂಗದಲ್ಲಿ ಹೊಸಪ್ರಯತ್ನಗಳು ನಡೆಯುತ್ತಿರುತ್ತದೆ. ಹೊಸತಂಡದಿಂದ 2 ಗಂಟೆ 38 ನಿಮಿಷಗಳ ಅವಧಿಯ “ಯಂಗ್ ಮ್ಯಾನ್” ಎಂಬ ಚಿತ್ರ ನಿರ್ಮಾಣವಾಗಿದೆ. ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವುದು ಈ ಚಿತ್ರದ ವಿಶೇಷ. ಈ ಕುರಿತು…

ರಾಜ್ಯ

ಜೂನ್ 4ರಂದು ನಡೆಯಲಿರುವ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ ಜೂನ್4 ರಂದು ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.…

ರಾಜ್ಯ

2024-25 ನೇ ಸಾಲಿನ ನಂದವಾಡಗಿ ಶಾಲಾ ಪ್ರಾರಂಭೋತ್ಸವ.

ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ಕುಂಭದ ಮೂಲಕ ಸುಂದರವಾಗಿ ಶಾಲಾ ಪ್ರಾರಂಭೋತ್ಸವ ಜರುಗಿತು. ಮಕ್ಕಳು ಉತ್ಸಾಹ, ಸಂತಸದಿಂದ ಶಾಲೆಗೆ…

ರಾಜ್ಯ

ಹೂಲಿಗೊಪ್ಪದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಿಗೊಪ್ಪ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ (SDMC) ಅಧ್ಯಕ್ಷರಾದ ಶ್ರೀ ಕೆ.ಎನ್ ಕರಿಗೌಡ್ರ ರಿಬ್ಬನ್ ಕತ್ತರಿಸುವ ಮೂಲಕ…

ರಾಜ್ಯ

ಚಿಕ್ಕೋಡಿ ತಾಲ್ಲುಕಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ

ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ಬುಧವಾರ ನಡೆದ ಬಾಳುಮಾ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ತಾಲ್ಲೂಕಾ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಈ ತರಹ…