ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು
1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ…
