12 August 2026
Advertisement

Author: Prashanth Angadi

ರಾಜ್ಯ

ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಾಮರಾಜನಗರ ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮದ…

ರಾಜ್ಯ

ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು.

ಬೆಂಗಳೂರು ನಗರದ ಶೆರಟನ್‌ ಹೋಟೆಲ್‌ ನಲ್ಲಿ ಇಂದಿನಿಂದ ಫೆ. 18 ರವರೆಗೆ ನಡೆಯಲಿರುವ ವೈಭವದ “ದಿ ಜ್ಯುವೆಲರಿ ಷೋ” ಆಭರಣ ಮೇಳಕ್ಕೆ ಅದ್ದೂರಿ ಚಾಲನೆ ದೊರೆತಿದೆ. ದೇಶದ 40 ಪ್ರಮುಖ, ಪ್ರಶಸ್ತಿ ವಿಜೇತ…

ರಾಜ್ಯ

ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ…

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ…

ರಾಜ್ಯ

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ,…

ರಾಜ್ಯ

ಸಚಿವರ ಬಗ್ಗೆ ಅವಹೇಳಕಾರಿಮಾತು ಆಡಿದ್ದವನ ಸೆರೆ

ಬೆಂಗಳೂರು: ಸಾರಿಗೆ ಸಚಿವರಾಮಲಿಂಗಾರೆಡ್ಡಿ ಬಗ್ಗೆಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ (50) ಬಂಧಿತ.ದೊಡ್ಡಬಳ್ಳಾಪುರದ ಮುನೇಗೌಡ,ತನ್ನ ಚಾಲನಾ ಪರವಾನಗಿ (ಡಿ.ಎಲ್)ನವೀಕರಣಕ್ಕಾಗಿ ಆರ್‌ಟಿಒಗೆಅರ್ಜಿಸಲ್ಲಿಸಿದ್ದ. ಹಲವು ದಿನವಾದರೂಡಿ.ಎಲ್ ಕೈಗೆ ಸಿಕ್ಕಿರಲಿಲ್ಲ. ಡಿ.ಎಲ್ನೀಡುವಂತೆ ಹಲವು…

ರಾಜ್ಯ

ಹಾಲಿನ ಟ್ರಕ್‌ ಹಲವು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಮೂವರು ಸಾವು, 20 ಮಂದಿಗೆ ಗಾಯ

ಸಿಕ್ಕಿಂನಲ್ಲಿ ಹಲವು ಕಾರುಗಳಿಗೆ ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿ ಡಿಕ್ಕಿ ಹೊಡೆದ  ಪರಿಣಾಮ ಮೂವರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಈ ಘಟನೆ ನಡೆದಿದೆ.ಸಿಕ್ಕಿಂನ ರಾಣಿಪೂಲ್‌…

ರಾಜ್ಯ

ಬೆಸ್ಕಾಂ ಇಲಾಖೆಯಲ್ಲಿರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುತ್ತಿಲ್ಲ ಎಂದು ರೈತರಿಂದ ಪ್ರತಿಭಟನೆ.

ಗುಬ್ಬಿ: ತಾಲೂಕಿನ ನಿಟ್ಟೂರು ಬೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರೈತರು ನಿಟ್ಟೂರು ಉಪಸ್ಥಾವರಘಟಕದ ಮುಂದೆ ದಿಡಿರ್ ಪ್ರತಿಭಟನೆ ನಡೆಸಿದರು. ರೈತರು ಮಾತನಾಡಿ…

ರಾಜ್ಯ

ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ನ್ನು ಕಿರಾಣಿ ಅಂಗಡಿಯೊಂದಕ್ಕೆ ಮಾರಾಟ ಮಾಡಿ ಅಮಾನತು ಆದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ತನ್ನ ಕಾರಿನಲ್ಲಿ ಕ್ಷೀರ ಯೋಜನೆಯಲ್ಲಿ ನೀಡುತ್ತಿದ್ದ ಹಾಲಿನ ಪಾಕೆಟ್‌ಗಳನ್ನು ತೆಗೆದುಕೊಂಡು ಬಂದು ಯಾದಗಿರಿ ನಗರದ ಬಿವಿ ಸ್ವಾಮಿ ಕಿರಾಣಿ ಹಾಗೂ…

ರಾಜ್ಯ

ಭೀಕರ ರಸ್ತೆ ಅಪಘಾತ, ವಾಹನ ಸವಾರ ಸಾವು

ಕಾಗವಾಡ: ತಾಲೂಕಿನ ಐಣಾಪುರ  ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಯಾದ ಪರಿಣಾಮ  ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ಈ ಘಟನೆ ಸಂಭವಿಸಿದ್ದು‌ ಮಲಕಾರಿ ರಾಯಪ್ಪ ಚೌಗಲಾ (31)…