12 August 2026
Advertisement

Author: Prashanth Angadi

ರಾಜ್ಯ

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಶೇರುದಾರರಿಗೆ ಆ.1 ರಿಂದ 15 ರವರೆಗೆ ರಿಯಾತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುವದು ಎಂದು ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗಸ್ಟ್ 1 ರಿಂದ 15 ರವರೆಗೆ ರಿಯಾತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುವುದು ಅ ವರ್ಗದ ಶೇರುದಾರರಿಗೆ ರೂ.2200 ದರದಲ್ಲಿ ಒಂದು ಕ್ವಿಂಟಲ್, ಡ…

ರಾಜ್ಯ

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ವಾರ್ಷಿಕೋತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾರತಿಯ ಮಜ್ದೂರ್ ಸಂಘದ ಸಮಿತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ಮಜ್ದೂರ್ ಸಂಘವು 70ನೇ ವಾರ್ಷಿಕೋತ್ಸವ ದಿನಾಚರಣೆಯನ್ನು ಬಹಳ ಅದ್ದೂರಿಯಿಂದ ಜಿಲ್ಲಾ ಸಮಿತಿ ಹಾಗೂ ರಾಮದುರ್ಗದ…

ರಾಜ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು. ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವ…

ರಾಜ್ಯ

ನಾಡ ವಿರೋಧಿ ಉದ್ಯಮಿಗಳ ವಿರುದ್ಧ  ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ವಿರೋಧಿಸುತ್ತಿರುವ ನಾಡ ವಿರೋಧಿ ಉದ್ಯಮಿಗಳ ವಿರುದ್ಧ  ಪಟ್ಟಣದ ಶ್ರೀ ಲಕ್ಷ್ಮಿ…

ರಾಜ್ಯ

ನಿವೇಶನ ನೀಡಬೇಕೆಂದು ಆಗ್ರಹಿಸಿ ಜನಪರ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬಡ ಕೂಲಿಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಜನಪರ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪುರಸಭೆ ಮುಂದೆ ಧರಣಿ ನಡೆಸಿ, ಪುರಸಭೆ…

ರಾಜ್ಯ

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ…

ರಾಜ್ಯ

ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ…

ರಾಜ್ಯ

ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ನಿಯಂಯ್ರಣಕ್ಕೆ ಅಗತ್ಯದ ಎಲ್ಲ ಕ್ರಮಗಳನ್ನು ಜರುಗಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ತಾಲೂಕು ಪಂಚಾಯತ ಹಾಗೂ ಇತರ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಡೆಂಗ್ಯೂ…

ರಾಜ್ಯ

ಗ್ರಾಮ ಪಂಚಾಯಿತ ಗ್ರಂಥಪಾಲಕರಿಗೆ ಸ್ಮಾರ್ಟಪೋನ್‌ಗಳನ್ನು ತಾ.ಪಂ ಇಓ ಪ್ರವೀಣಕುಮಾರ ಸಾಲಿ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾಭವನದಲ್ಲಿ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ…

ರಾಜ್ಯ

ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ ಪಟ್ಟಣ ಅವರು ಉಚಿತ ನೋಟ್‌ಬುಕ್ ಹಾಗೂ ಬ್ಯಾಗ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಶಾಲೆಯ ಎರಡು ಸ್ಮಾರ್ಟ್ ಕ್ಲಾಸ್, ಎರಡು ಹೈಟೆಕ್ ನಲಿಕಲಿ ತರಗತಿ ಉದ್ಘಾಟನೆ, ಪಿಎಂಶ್ರೀ ಯೋಜನೆಯ ವಿವಿಧ ಚಟುವಟಿಕೆಗಳಿಗೆ ಚಾಲನೆ ಹಾಗೂ ಎಲ್ಲ…