ಮಂಜು ಕವಿದ ವಾತಾವರಣದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಪಲ್ಟಿ:
ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ರಸ್ತೆಯ ಹಳುವಳ್ಳಿ ಸಮೀಪದ ಯಡ್ರಗೋಡು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆಭದ್ರಾವತಿಯಿಂದ ಭರ್ತಿ ಎಲ್ಪಿಜಿ ಸಿಲಿಂಡರ್ಗಳನ್ನ ಹೊತ್ತ ಲಾರಿ ಕಳಸದಿಂದ ಬರುತ್ತಿತ್ತು. ಬೆಳಗ್ಗಿನ ಜಾವ 6:30ರ ಸುಮಾರಿಗೆ ದಟ್ಟ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಆನಂದ್ಗೆ ಗಂಭೀರ ಗಾಯವಾಗಿ ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿ ನೂರಕ್ಕೂ…
