Prashanth Angadi

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ…

Read More

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ

ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ ಆ ಅಂಬಲಿ ಪ್ರಸಾದಕ್ಕೆ ಭಕ್ತರು ಭಕ್ತಿಯಿಂದ ದಿನಗಟ್ಟಲೆ ಕಾಯ್ದು ಸಂಕಲ್ಪ ಮಾಡುವರು ತಾಯಿ ಭುವನೇಶ್ವರಿ ದೇವಿ ದರ್ಶನ ಪಡೆಯಲು ಪ್ರತಿ ಶುಕ್ರವಾರದಂದು ದೇವಿ ಆರಾಧನೆ ಪೂಜೆ ಮಂತ್ರ ಪಠಣೆ ಅಭಿಷೇಕ ನಡೆಯುತ್ತದೆ ಸುಮಾರು 40…

Read More

ಬಾದಾಮಿಯ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ.

ಬಾದಾಮಿ: ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ಬಾದಾಮಿ ಬನಶಂಕರಿ ದೇವಿ ಜಾತ್ರೆಗೆ ಬರುವ ಮಹಿಳಾ ಭಕ್ತಾದಿಗಳಿಗೆ ಅರಿಶಿನ-ಕುಂಕುಮ ವಿತರಣೆ ಕಾರ್ಯಕ್ರಮ ಜರುಗಿತು.ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ ನವಶಕ್ತಿ ದೇವತೆಗಳಲ್ಲಿ ಒಂದಾದ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಆಗಮಿಸಿ ದೇವಿಗೆ ಪೂಜೆ ಸಲ್ಲಿಸಿದರು.ಉತ್ತರ ಕರ್ನಾಟಕದ ಅತಿ ದೊಡ್ಡ ಜಾತ್ರೆ ಬಾದಾಮಿ ಬನಶಂಕರಿ…

Read More

ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ರಾಮದುರ್ಗ ಪಟ್ಟಣದ ಪಟಕೋಟ ಗಲ್ಲಿಯ ಅಂಜನೇಯನ ದೇವಸ್ಥಾನದಲ್ಲಿ ಕರಸೇವಕರಾದ ಗೋವಿಂದ ಮೋಡಕ ಹಾಗೂ ಮಲ್ಲಿಕಾರ್ಜುನ ಭಾವಿಕಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜನೇವರಿ 22 ರಂದು ಅಯ್ಯೋಧೆ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪಣೆ ಹಿನ್ನಲೆ ರಾಮದುರ್ಗದಲ್ಲಿ ಹಿಂದೂ ಕಾರ್ಯಕರ್ತ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಹಿನ್ನಲೆ ರಾಮದುರ್ಗ ಪಟ್ಟಣದ ಲಕ್ಷ್ಮೀ ನರಸಿಂಹ ದೇವಸ್ಥಾನ, ಶ್ರೀ ರಾಘವೇಂದ್ರ ಸ್ವಾಮೀಗಳ ಮಠ ಹಾಗೂ ಅಂಜನೇಯ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮದ ಜೊತೆಗೆ ರಾಮ ನಾಮ ಜಪ ಹನುಮಾನ ಚಾಲೀಸ…

Read More

 ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಡಾ| ನಿರ್ಮಲಾ ಹಂಜಿ ಮಾತನಾಡಿದರು.

ರಾಮದುರ್ಗ ಪಟ್ಟಣದ ಸಿ.ಎಸ್.ಬೆಂಬಳಗಿ ಕಲಾ, ಶಾ. ಎಂ.ಆರ್. ಪಾಲರೇಶಾ ವಿಜ್ಞಾನ ಹಾಗೂ ಜಿ.ಎಲ್.ರಾಠಿ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್ ಹಾಗೂ ರೆಡ್‌ರಿಬ್ಬನ್ನ ಕ್ಲಬ್‌ಗಳ ಸಹಯೋಗದಲ್ಲಿ ಜರುಗಿದ ಹೆಚ್.ಐ. ವಿ/ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ನಿರ್ಮಲಾ ಹಂಜಿ ಪಾಲ್ಗೊಂಡು ಅವರು ಮಾತನಾಡಿದರು. ಅಸುರಕ್ಷಿತ ಲೈಂಗಿಕ ಚಟುವಟಿಕೆಗಳಿಂದ ದೂರ ವಿದ್ದು, ರಕ್ತದ ವರ್ಗಾವಣೆ ಸಮಯದಲ್ಲಿ ರಕ್ತದ ಪಾಕೀಟಿನ ಮೇಲೆ ರಕ್ತ ಪರೀಕ್ಷೆಯ ವಿವರಗಳನ್ನು ದೃಢಪಡಿಸಿಕೊಳ್ಳುವ ಮೂಲಕ ಹೆಚ್.ಐ. ವಿ ಬರದಂತೆ ಎಚ್ಚರ ವಹಿಸಬೇಕು. ಹೆಚ್.ಐ….

Read More

ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಪೂರ್ವಭಾವಿ ಸಭೆ ನಡೆಸಲಾಯಿತು.

ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜನವರಿ 26 ರಂದು ತಾಲೂಕಾ ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ನೇತೃತ್ವದಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಕನಕ ಭವನದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಪಡಿಯಪ್ಪ ಕ್ವಾರಿ, ಕ್ರಾಂತಿವಿರ ಸಂಗೊಳ್ಳಿ ರಾಯಣ್ಣನವರು ಹುತಾತ್ಮರಾದ ಪ್ರಯುಕ್ತ ತಾಲೂಕಿನ ಸಮಾಜ ಬಾಂಧವರ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮವನ್ನು ಸಾಲಹಳ್ಳಿ ಗ್ರಾಮದ ಶ್ರೀ ಬಬಲಾದೀಶ್ವರ ಮಠದ ಆವರಣದಲ್ಲಿ ಜ.26 ರಂದು…

Read More

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಜಾತ್ರಾ ವಿಶೇಷ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿಶ್ವಾಸ ವೈದ್ಯ

ಸವದತ್ತಿ ಪಟ್ಟಣದ ಶಾಸಕ ವಿಶ್ವಾಸ ವೈದ್ಯ ರವರ ಗೃಹ ಕಚೇರಿಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ವತಿಯಿಂದ 2023-24 ನೇ ಸಾಲಿನ ವಿಶೇಷ ಜಾತ್ರಾ ಅವಧಿಯಲ್ಲಿ ಶ್ರೀ ಕ್ಷೇತ್ರ ಆಗಮಿಸುವ ಲಕ್ಷಾಂತರ ಭಕ್ತರಿಗಾಗಿ ಕೈಕೊಂಡ ಮೂಲಭೂತ ಸೌಲಭ್ಯಗಳ ಕೂರಿತು ಅಧಿಕಾರಿಗಳೊಂದಿಗೆ ಸಭೆನಡೆಸಿದೆ. ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ವಾರ್ಷಿಕ ವಿಶೇಷ ಜಾತ್ರೆಗಳಾದ ಜನೇವರಿ 25 ರ ಬನದ ಹುಣ್ಣಿವೆ ಹಾಗೂ ಫೆಬ್ರುವರಿ-24 ರ ಭಾರತ ಹುಣ್ಣಿವೆ ನಿಮಿತ್ಯ ಪ್ರತಿ ವರ್ಷದ ಜಾತ್ರೆಗಳು ಜನೆವರಿ ತಿಂಗಳ…

Read More

ಕಾರ್ಮಿಕ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಮಿಕ ಇಲಾಖೆಯ ವತಿಯಿಂದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿ ಮಾತನಾಡಿದರು ವಿದ್ಯಾರ್ಥಿಗಳಿಗೆ ನೀಡಿದ ಲ್ಯಾಪ್ ಟಾಪ್ ಸದ್ಬಳಕೆ ಆಗಬೇಕು. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರ ಬಳಕೆ ಮೌಲ್ಯದಾಯಕವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಈ ಒಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ…

Read More

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು ಹನುಮರಿಗೆ ಇರುವ ಅನಿಭಾವ ಸಂಬಂಧ ದೃಢಪಡಿಸಲು ಅಯೋಧ್ಯೆಯಲ್ಲಿ ರಾಮ ಕೊಪ್ಪಳದಲ್ಲಿ ಹನುಮ ಒಂದೇ ಶಿಲೆಯಲ್ಲಿ ಆಗಿವೆ ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ಅಭಿಪ್ರಾಯಪಟ್ಟರು.ನಗರದ ಗವಿಶ್ರೀ ನಗರದಲ್ಲಿರುವ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ರಾಮನ ಮೂರ್ತಿ ಮಾಡಿದ ಶಿಲೆಯ ಉಳಿದ ಭಾಗದಲ್ಲಿ ಹನುಮನ ಮೂರ್ತಿ…

Read More

ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ಕ್ಷೀರಾಭಿಷೇಕ ಕಾರ್ಯಕ್ರಮ ಜರಗಿತು.

ಅಯೋಧ್ಯೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ರಾಮದುರ್ಗ ಪಟ್ಟಣದ ತಾಲೂಕು ಆಸ್ಪತ್ರೆ ಮುಂದೆ ಪುನೀತ್ ಫೌಂಡೇಶನ್ ಹಾಗೂ ಜನಸಾಮಾನ್ಯರ ರಕ್ಷಣಾ ಸಮಿತಿ ಹಾಗೂ ಮುಸ್ಲಿಂ ಬಾಂಧವರು ಜೊತೆಗೂಡಿ ಕ್ಷೀರಾಭಿಷೇಕ ಜೊತೆಗೆ ಸಿಹಿಯನ್ನು ಹಂಚಿ ಭಾವೈಕ್ಯತೆಯನ್ನು ಸಾರಿದರುಅಂಜುಮನ್ ಇಸ್ಲಾಂ ಕಮಿಟಿಯ ತಾಲೂಕು ಅಧ್ಯಕ್ಷ ಹಾಜಿ ಮಾತನಾಡಿ‘ಶಬರಿ ಕೊಳ್ಳ’ ಈ ಊರಿನ ಹೆಸರಿನಲ್ಲಿಯೇ ‘ರಾಮ’ನಾಮ ಇದೆ. ರಾಮನಾಮ ಇರುವ ರಾಮದುರ್ಗದಲ್ಲಿ ‘ಶಬರಿ’ಕೊಳ್ಳ ಎನ್ನುವ ಪುಣ್ಯ ಕ್ಷೇತ್ರವೂ ನೆಲೆಸಿದೆ.ರಾಮಾಯಣದಲ್ಲಿ ರಾಮ ಹಾಗೂ ಶಬರಿಯ ಕಥೆ ಎಲ್ಲರೂ…

Read More