ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ.
ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ. ಬಾಗಲಕೋಟ್ ಜಿಲ್ಲೆ ಜಮಖಂಡಿ ಪಟ್ಟಣದ ಆಜಾದ ಗಲ್ಲಿಯಲ್ಲಿ ಬೀಗ ಹಾಕಿರುವ ಮನೆಯ ಮುಂದೆ ಅಕ್ರಮ ಅಕ್ಕಿ ದಂದೆಕೋರರು 31…
ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 14 ಕ್ವಿಂಟಾಲ್ ಅಧಿಕ ಅಕ್ಕಿ ವಶ. ಬಾಗಲಕೋಟ್ ಜಿಲ್ಲೆ ಜಮಖಂಡಿ ಪಟ್ಟಣದ ಆಜಾದ ಗಲ್ಲಿಯಲ್ಲಿ ಬೀಗ ಹಾಕಿರುವ ಮನೆಯ ಮುಂದೆ ಅಕ್ರಮ ಅಕ್ಕಿ ದಂದೆಕೋರರು 31…
ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37 ನೇ ಶರಣ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಬಸವಾದಿ ಶರಣರ ಆಶಯದ…
ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಶಾಸಕಶಾಂತನಗೌಡ ಇವರು ದಿಲೀಪ್ ತಾಯಿ ರತ್ನಾಬಾಯಿ ಇವರಿಗೆ ಚೆಕ್ವಿತರಿಸಿದರು ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ನಿವಾಸಿಗಾಯಾಳು ದಿಲೀಪ್ ಡಿ.3ರಂದು ಜಿಲ್ಲೆಯ ನ್ಯಾಮತಿತಾಲೂಕಿನ ಗುಂಡಿಚಟ್ನಹಳ್ಳಿ ಬಳಿ ಹೊಲದಲ್ಲಿಆಟವಾಡುವಾಗ…
ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ…
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ಈ…
ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.5-6…
2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ. ವಿದ್ಯುತ್ ವಾಯರ್ ಕಳ್ಳತನಮಾಡಿದಆರೋಪಿತರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸರು ಬಂಧಿಸಿಒಟ್ಟು 1,400 ಕೆ.ಜಿ. ತೂಕದ 2,80,000 ರೂ. ಮೌಲ್ಯದವಿದ್ಯುತ್…
ಆನ್ಲೈನ್ ವಂಚನೆಗೆ ಒಳಗಾದರೆ ಭಾರತದಲ್ಲಿ ಸೈಬರ್ ಕ್ರೈಮ್ ಪೋರ್ಟಲ್ನಲ್ಲಿ ರಿಪೋರ್ಟ್ ಮಾಡುವುದು ಹೇಗೆ; ಇಲ್ಲಿದೆ ವಿವರಡಿಜಿಟಲ್ ಯುಗದಲ್ಲಿ ಆನ್ಲೈನ್ ವಂಚಕರ ಹಾವಳಿ ಹೆಚ್ಚಾಗಿದೆ. ಹಲವರು ಒಂದಿಲ್ಲೊಂದು ಸಂದರ್ಭದಲ್ಲಿ ವಂಚನೆಗೆ ಒಳಗಾಗಿದ್ದಾರೆ. ಒಳಗಾಗುತ್ತಲೇ ಇದ್ದಾರೆ.…
ಸುಳ್ಳು FIR ದಾಖಲಾದರೆ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳು ವಿಭಾಗ 482 Crpc; ಫರ್ ಕ್ವಾಶಿಂಗ್. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1908 ರ ಸೆಕ್ಷನ್ 482 ರ ಅಡಿಯಲ್ಲಿ ಎಫ್ಐಆರ್ ಅನ್ನು ರದ್ದುಗೊಳಿಸುವುದು ಭಾರತದಲ್ಲಿನ…