ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆನೀಡಿದರು.
ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ…
