ಬಳ್ಳಾರಿ ಗರ್ಭಿಣಿ ಮಹಿಳೆಯರು ಸೂಕ್ತ ಚಿಕಿತ್ಸೆ ಪಡೆಯಬೇಕು: ಡಿಹೆಚ್ಓ ಡಾ.ವೈ.ರಮೇಶ್ಬಾಬು
ಬಳ್ಳಾರಿ ನಗರದ ಬಂಡಿಹಟ್ಟಿ ವ್ಯಾಪ್ತಿಯ ಆಶ್ರಯ ಕಾಲೋನಿಯಲ್ಲಿ ಗರ್ಭಿಣಿ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಸೋಮವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಅವರು ಮಾತನಾಡಿದರು.ಗರ್ಭಿಣಿಯ ಆರೈಕೆಯನ್ನು ಕುಟುಂಬದ…
