12 August 2026
Advertisement

Author: Prashanth Angadi

ರಾಜ್ಯ

ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭವಾನಿ ನಗರದಲ್ಲಿ ನಿರ್ಮಿಸಲಾದ ನೂತನ ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸೋಸೈಟಿಯ 24 ನೇ ವಾರ್ಷಿಕೋತ್ಸವ ಸಮಾರಂಭವನ್ನು ಮಾಜಿ ಸಿಎಂ…

ರಾಜ್ಯ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಬರ ಪರಿಹಾರ ನೀಡಲು ತಹಸೀಲ್ದಾರ್ ಇವರಿಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷರು ಚೂನಪ್ಪ ಪೂಜೇರ ಇವರ ನೇತೃತ್ವದಲ್ಲಿ ರೈತರ ಖಾತೆಗೆ ಬರ ಪರಿಹಾರ ನೀಡಬೇಕೆಂದು ಪ್ರತಿಭಟನೆ ಮೂಲಕ…

ರಾಜ್ಯ

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜಗದೀಶ ಶೆಟ್ಟರ ಅವರಿಗೆ ಜುಲೈ-12 ರಂದು ಸಂಜೆ 4 ಗಂಟೆಗೆ ತುರನೂರ ಶ್ರೀ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಜಿಲ್ಲೆಯಿಂದ ಭಾರತೀಯ ಜನತಾ ಪಕ್ಷದ ಮತದಾರರು 1.80 ಲಕ್ಷ ಅಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ, ಪ್ರಧಾನ…

ರಾಜ್ಯ

ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ…

ರಾಜ್ಯ

ಅರಣ್ಯ ಇಲಾಖೆಯ ಸಿಬ್ಬಂದಿಗೆ ನಿರ್ಮಿಸಿದ ನೂತನ ವಸತಿ ಗೃಹಗಳ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಂಎಲ್‌ಬಿಸಿ ಅರಣ್ಯ ಇಲಾಖೆಯ ಆವರಣದಲ್ಲಿ ವಲಯ ಅರಣ್ಯ ಅಧಿಕಾರಿಗಳ ಕಛೇರಿ, ಪ್ರಾದೇಶಿಕ ಅರಣ್ಯ ವಲಯ ರಾಮದುರ್ಗ ಸಿಬ್ಬಂದಿಗಳಿಗೆೆ ನೂತನವಾಗಿ ನಿರ್ಮಿಸಿದ ವನ ಸಮೃದ್ಧಿ ನಿವಾಸ ಕಟ್ಟಡವನ್ನು ವಿಧಾನಸಭೆ…

ರಾಜ್ಯ

ಹಲಗತ್ತಿ ಗ್ರಾಮದಲ್ಲಿ ನೂತನ ಗ್ರಂಥಾಲಯ ಹಾಗೂ ಅಡುಗೆ ಕೋಣೆಯನ್ನು ಶಾಸಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಸನ್ 2021-22 ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಅಡುಗೆ ಕೋಣೆ ಹಾಗೂ ಸನ್ 2020- 21 ನೇ ಸಾಲಿನ ವಿವೇಕರಾವ ಪಾಟೀಲ ವಿಧಾನ…

ರಾಜ್ಯ

ರಾಮದುರ್ಗ ಶಾಸಕರ ನೇತೃತ್ವದಲ್ಲಿ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಬೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾ ಭವನದಲ್ಲಿ ಮಂಗಳವಾರ ಜರಗಿದ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು…

ರಾಜ್ಯ

ರಾಮದುರ್ಗ ಪಟ್ಟಣದಲ್ಲಿ ವಿವಿಧ ಕಡೆ ಬೀದಿ ದೀಪಗಳಿಗೆ ಶಾಸಕ ಅಶೋಕ್ ಪಟ್ಟಣ ಅವರು ಚಾಲನೆ ನೀಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದ ಸುರೇಬಾನ ಸರ್ಕಲ್ ಹಾಗೂ ಬಸವೇಶ್ವರ ಸರ್ಕಲ್ ದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯುತ್ ಬೀದಿ ದೀಪದ ಕಂಬಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ…

ರಾಜ್ಯ

ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶ್ರೀನಿವಾಸಗೌಡ ಪಾಟೀಲ ಅವರ ನೇತೃತ್ವದಲ್ಲಿ ತಾ.ಪಂ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರ ಸಾಬಿತಾಗಿದ್ದು, ಸರ್ಕಾರದ ನಷ್ಟದ ಹಣವನ್ನು ತಪ್ಪಿತಂಸ್ಥತರಿಂದ ವಸೂಲಿಸದೇ, ಪ್ರಕರಣ ದಾಖಲಿಸದೇ ತಪ್ಪಿತಸ್ಥರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ…

ರಾಜ್ಯ

ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಶಾಸಕರ ಕ್ಷೇತ್ರದ ಮಾದರಿ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ…