ಸವದತ್ತಿ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು.
ಸಮಾಜದ ವಾಸ್ತುಶಿಲ್ಪಿಗಳು ಮತ್ತು ಭವಿಷ್ಯದ ನಾಯಕರನ್ನು ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶಾಸಕ ವಿಶ್ವಾಸ್ ವಸಂತ ವೈದ್ಯ ಹೇಳಿದರು. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಂ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರಗಿದ ಶಿಕ್ಷಕರ ದಿನಾಚರಣೆ, ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನ, ಸ್ಫೂರ್ತಿ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಶಿಕ್ಷಕರ ಸೇವೆ ಅಪಾರ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ…
