ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ದಿಂದ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್ಶಿಪ್’
ಬಳ್ಳಾರಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪಕ್ಕದಲ್ಲಿನ ರುಡ್ಸೆಟ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್ಶಿಪ್ ಯೋಜನೆ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಭಾಗವಹಿಸಿ ಅವರು ಮಾತನಾಡಿದರು.ಕೆನರಾ ಬ್ಯಾಂಕ್ ಬೆಂಗಳೂರು ಪ್ರಧಾನ ಕಚೇರಿ ವತಿಯಿಂದ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಪ್ಯಾನ್ ಇಂಡಿಯಾ ಮೆಗಾ ಸಿಎಸ್ಆರ್ ಇನಿಶಿಯೇಟಿವ್ ಆಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್ಶಿಪ್ ಯೋಜನೆ’ ಪರಿಚಯಿಸಿದ್ದು, ಹೆಣ್ಣುಮಕ್ಕಳ…
