ಸುಕ್ಷೇತ್ರ ಗೊಡಚಿ ಶ್ರಿ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಗೊಡಚಿ ಗ್ರಾಮ ಪಂಚಾಯತಿ ಆವರಣದಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಅಶೋಕ ಪಟ್ಟಣ ಉದ್ಗಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮ ಪಂಚಾಯತಿ ಆವರಣದಲ್ಲಿ ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ಗುರುವಾರ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರುವೀರಭದ್ರೇಶ್ವರ ಜಾತ್ರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಬಂದಂತಹ ಭಕ್ತಾದಿಗಳಿಗೆ ಮೂಲ ಸೌಕರ್ಯ ಇಲ್ಲದ ಕಾರಣ ಬೇಸರ ಪಡುವ ಪ್ರಸಂಗಗಳು ನಡೆದಿವೆ. ತಾವು ಗೋಡಚಿ ಕ್ಷೇತ್ರದ ಅಭಿವೃದ್ಧಿಗೆ ಸರಕಾರದಿಂದ 5 ಲಕ್ಷ ರೂ….
