ವಿದ್ಯುತ್ ಶಾಕ್ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಶಾಸಕಶಾಂತನಗೌಡ ಇವರು ದಿಲೀಪ್ ತಾಯಿ ರತ್ನಾಬಾಯಿ ಇವರಿಗೆ ಚೆಕ್ವಿತರಿಸಿದರು ನ್ಯಾಮತಿ ತಾಲೂಕಿನ ಹೊಸಜೋಗ ಗ್ರಾಮದ ನಿವಾಸಿಗಾಯಾಳು ದಿಲೀಪ್ ಡಿ.3ರಂದು ಜಿಲ್ಲೆಯ ನ್ಯಾಮತಿತಾಲೂಕಿನ ಗುಂಡಿಚಟ್ನಹಳ್ಳಿ ಬಳಿ ಹೊಲದಲ್ಲಿಆಟವಾಡುವಾಗ ವಿದ್ಯುತ್ ಶಾಕ್ ಹೊಡೆದಿತ್ತು.ವಿದ್ಯುತ್ ಶಾಕ್ನಿಂದ ಗಂಭೀರವಾಗಿಗಾಯಗೊಂಡಿದ್ದ ದಿಲೀಪ್ ಕುಟುಂಬಕ್ಕೆ ಬೆಸ್ಕಾಂಇಲಾಖೆಯಿಂದ5 ಲಕ್ಷ ರೂ. ಪರಿಹಾರ ನೀಡಲಾಗಿದೆ..ಬೆಸ್ಕಾಂನಿಂದ ಪರಿಹಾರ ವಿತರಣೆ ಮಾಡಲಾಗಿದೆ. ಮೊನ್ನೆಶಿವಮೊಗ್ಗ ಏರ್ಪೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯಭೇಟಿಯಾಗಿದ್ದ ಬಾಲಕ, ತಾಯಿ ಸೂಕ್ತ ಪರಿಹಾರ,ಬಾಲಕನ ತಾಯಿಗೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗನೀಡುವ ಭರವಸೆ ನೀಡಿದ್ದರು.ಸಿಎಂ ಸಿದ್ದರಾಮಯ್ಯ ಭರವಸೆ…
