ಮದುವೆ ಮುಗಿಸಿ ವಾಪಸ್ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಾವು
ಬೆಳಗಾವಿ: ಮದುವೆ ಮುಗಿಸಿ ವಾಪಸ್ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆದಿದೆ. ಶಾರುಖ್ ಪೆಂಡಾರಿ ( 30 ) ಇಕ್ಬಾಲ್ ಜಮಾದಾರ ( 50 ) ಸಾನಿಯಾ ಲಂಗೊಟಿ ( 37 ) ಉಮರ್ ಲಂಗೋಟಿ ( 17 ) ಶಬನಮ್ ಲಂಗೋಟಿ ( 37 ) ಪರಾನ್ ಲಂಗೋಟಿ ( 13 ) ಮೃತಪಟ್ಟದ್ದು ಇನ್ನುಳಿದ ಮೂವರುಗಂಭೀರವಾಗಿ ಗಾಯಗೊಂಡಿದ್ದಾರೆ. ಭೀಕರ…
