ಕುಡಿಯುವ ನೀರು, ಮೇವು, ಬೀಜ-ಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಹಾಗೂ ಮಳೆಗಾಲ ಪೂರ್ವಭಾವಿ ಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಬರಗಾಲದ ಪರಿಸ್ಥಿತಿ ಇದ್ದರೂ ಈ ಬಾರಿ ಉತ್ತಮ…
