ಸಂವಿಧಾನ ಜಾಗೃತಿ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಳಗಾವಿ, ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗಣರಾಜ್ಯೋತ್ಸವ ದಿನದಂದು…
